alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಲಾ ಬಸ್ ಪ್ರಪಾತಕ್ಕೆ ಬಿದ್ದು, 12 ಮಂದಿ ಸಾವು

bus-jk

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಘೋರ ದುರಂತದಲ್ಲಿ 12 ಶಾಲಾ ಮಕ್ಕಳು ಸಾವನ್ನಪ್ಪಿದ್ದಾರೆ. ಪೂಂಚ್ ನ ಮುಘಲ್ ರಸ್ತೆಯ ರಾಜೌರಿ ಬಳಿ ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಬಸ್ ಪ್ರಪಾತಕ್ಕೆ ಬಿದ್ದಿದೆ.

ಕಣಿವೆಯಲ್ಲಿ ಸಂಚರಿಸುವಾಗ ಚಾಲಕನ ನಿಯಂತ್ರಣ ತಪ್ಪಿದ ಬಸ್ ಪ್ರಪಾತಕ್ಕೆ ಉರುಳಿ ಬಿದ್ದಿದೆ. ಈ ಬಸ್ ನಲ್ಲಿ 40 ಮಕ್ಕಳಿದ್ದರು. ಸುಮಾರು 12 ಮಂದಿ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಸ್ಥಳಕ್ಕೆ ರಕ್ಷಣಾ ಸಿಬ್ಬಂದಿ ತೆರಳಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...