alex Certify
ಕನ್ನಡ ದುನಿಯಾ       Mobile App
       

Kannada Duniya

ಜಮ್ಮ-ಕಾಶ್ಮೀರ ಸೇನಾ ಶಿಬಿರದ ಮೇಲೆ ಭಯೋತ್ಪಾದಕರ ದಾಳಿ

indian_psm7cqy

ಜಮ್ಮು-ಕಾಶ್ಮೀರದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಕುಪ್ವಾರಾದ ಸೇನಾ ಶಿಬಿರದ ಮೇಲೆ ಗುಂಡಿನ ಮಳೆಗರೆದಿದ್ದಾರೆ. ಸೇನಾ ಶಿಬಿರದ ಮೇಲೆ ನಾಲ್ವರು ಆತ್ಮಾಹುತಿ ದಾಳಿಕೋರರು ದಾಳಿ ನಡೆಸಿದ್ದಾರೆ.

ಸೇನಾ ಶಿಬಿರದ ಮೇಲೆ ಶಸ್ತ್ರಸಜ್ಜಿತರಾಗಿ ಬಂದಿದ್ದ ನಾಲ್ವರು ಆತ್ಮಾಹುತಿ ದಾಳಿಕೋರರು ದಾಳಿ ನಡೆಸಿದ್ದು, ಇಬ್ಬರು ಆತ್ಮಾಹುತಿ ದಾಳಿಕೋರರು ಸಾವನ್ನಪ್ಪಿದ್ದಾರೆ ಎನ್ನಲಾಗ್ತಾ ಇದೆ . ದಾಳಿಕೋರರು ಹಾಗೂ ಸೇನೆ ನಡುವೆ ಗುಂಡಿನ ಚಕಮಕಿ ಮುಂದುವರೆದಿದೆ.

ಎನ್ಕೌಂಟರ್ ನಲ್ಲಿ ಇಬ್ಬರು ಸೈನಿಕರು ಸೇರಿದಂತೆ ಹಿರಿಯ ಅಧಿಕಾರಿಯೊಬ್ಬರು ಹತರಾಗಿದ್ದಾರೆನ್ನಲಾಗ್ತಾ ಇದೆ. ಎಲ್ ಒಸಿ ಬಳಿ 150 ಭಯೋತ್ಪಾದಕರು ದಾಳಿಗೆ ಹೊಂಚು ರೂಪಿಸುತ್ತಿದ್ದಾರೆಂದು ಎರಡು ದಿನಗಳ ಹಿಂದಷ್ಟೇ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದರು.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...