alex Certify
ಕನ್ನಡ ದುನಿಯಾ       Mobile App
       

Kannada Duniya

ಚುನಾವಣೆ ಸಂದರ್ಭದಲ್ಲೇ ಪಕ್ಷಕ್ಕೆ ಕೈಕೊಟ್ಟ ಬಿಜೆಪಿ ಶಾಸಕ

ಮುಂಬರುವ ಲೋಕಸಭಾ ಚುನಾವಣೆಗೆ ಬಿಜೆಪಿ ಭರ್ಜರಿ ತಯಾರಿ ನಡೆಸುತ್ತಿರುವ ಮಧ್ಯೆ, ರಾಜಸ್ಥಾನ ವಿಧಾನಸಭಾ ಚುನಾವಣೆಯೂ ನಡೆಯಲಿದ್ದು, ಇದರ ನಡುವೆ ಹಿರಿಯ ನಾಯಕರೊಬ್ಬರ ಪುತ್ರ ಪಕ್ಷಕ್ಕೆ ಶಾಕ್ ನೀಡಿದ್ದಾರೆ.

ಬಿಜೆಪಿ ಹಿರಿಯ ನಾಯಕ ಜಸ್ವಂತ್ ಸಿಂಗ್ ಅವರ ಪುತ್ರ, ಶಾಸಕ ಮನ್ವೇಂದ್ರ ಸಿಂಗ್, ರಾಜಸ್ಥಾನ ವಿಧಾನಸಭಾ ಚುನಾವಣೆ ಸಂದರ್ಭದಲ್ಲೇ ಪಕ್ಷವನ್ನು ತೊರೆದಿದ್ದು, ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದು ತಾವು ಮಾಡಿದ ಬಹು ದೊಡ್ಡ ತಪ್ಪು ಎಂದು ಹೇಳಿಕೊಂಡಿದ್ದಾರೆ.

ಬರ್ಮೇರಾದಲ್ಲಿ ನಡೆದ ಸ್ವಾಭಿಮಾನ್ ರ್ಯಾಲಿಯಲ್ಲಿ ಮಾತನಾಡಿದ ಮನ್ವೇಂದ್ರ ಸಿಂಗ್, ಬಿಜೆಪಿ ತೊರೆಯುವ ನಿರ್ಧಾರವನ್ನು ಪ್ರಕಟಿಸಿದ್ದು, ತಮ್ಮ ಮುಂದಿನ ರಾಜಕೀಯ ನಡೆಯ ಕುರಿತು ಯಾವುದೇ ಹೇಳಿಕೆ ನೀಡಿಲ್ಲ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...