alex Certify
ಕನ್ನಡ ದುನಿಯಾ       Mobile App
       

Kannada Duniya

ಟಿ.ವಿ. ನೋಡುತ್ತಲೇ ಪ್ರಾಣಬಿಟ್ಟ ಜಯಾ ಅಭಿಮಾನಿಗಳು

ja-wed-1

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿಯಾಗಿದ್ದ ಜಯಲಲಿತಾ ಅವರ ಸಾವಿನ ಸುದ್ದಿ ಕೇಳಿ, ಆಘಾತಕ್ಕೆ ಒಳಗಾದ 50 ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಜಯಲಲಿತಾ ಅವರ ಅಂತ್ಯ ಸಂಸ್ಕಾರದಲ್ಲಿ ಭಾಗವಹಿಸಲು ತಮಿಳುನಾಡಿನ ವಿವಿಧ ಕಡೆಗಳಿಂದ ಬಂದಿದ್ದ ಬೆಂಬಲಿಗರು ಕಣ್ಣೀರಿಟ್ಟಿದ್ದಾರೆ. ಜಯಲಲಿತಾ ಅವರ ಪಾರ್ಥಿವ ಶರೀರವನ್ನು ಕಂಡ ಕೆಲವರು ಆಘಾತದಿಂದ ಮೃತಪಟ್ಟರೆ, ಮತ್ತೆ ಕೆಲವರು ಮನೆಯಲ್ಲಿ ಟಿ.ವಿ. ನೋಡುವಾಗಲೇ ಹೃದಯಾಘಾತಕ್ಕೆ ಒಳಗಾಗಿದ್ದಾರೆ.

ಜನಪರ ಯೋಜನೆಗಳ ಮೂಲಕ ಜನಾನುರಾಗಿ ನಾಯಕಿಯಾಗಿದ್ದ ಜಯಲಲಿತಾ ಅವರ ಸಾವಿನ ಸುದ್ದಿಯನ್ನು ಕೇಳಿದ ಮತ್ತು ಟಿ.ವಿ. ವಾಹಿನಿಗಳಲ್ಲಿ ನೋಡಿದ ಅನೇಕರಿಗೆ ತಡೆಯಲು ಆಗದೆ, ಶಾಕ್ ಗೆ ಒಳಗಾಗಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...