alex Certify
ಕನ್ನಡ ದುನಿಯಾ       Mobile App
       

Kannada Duniya

ಜೀನ್ಸ್ ತೊಟ್ಟು ಕಾಲೇಜಿಗೆ ಬರುವಂತಿಲ್ಲ ವಿದ್ಯಾರ್ಥಿನಿಯರು

ಪಾಟ್ನಾದ ಮಗಧ ಮಹಿಳಾ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಉಡುಗೆಗೆ ಸಂಬಂಧಿಸಿದಂತೆ ಮಹತ್ವದ ಆದೇಶವೊಂದನ್ನು ಹೊರಡಿಸಲಾಗಿದೆ. ಈ ಮಹಿಳಾ ಕಾಲೇಜಿನಲ್ಲಿ ಜೀನ್ಸ್ ಬ್ಯಾನ್ ಮಾಡಲಾಗಿದೆ. ವಿದ್ಯಾರ್ಥಿನಿಯರು ಜೀನ್ಸ್ ತೊಟ್ಟು ಕಾಲೇಜಿನೊಳಗೆ ಪ್ರವೇಶ ಮಾಡುವಂತಿಲ್ಲವೆಂದು ಕಾಲೇಜು ಆಡಳಿತ ಮಂಡಳಿ ಹೇಳಿದೆ.

ಕಾಲೇಜು ಆಡಳಿತದ ಹೊಸ ನಿಯಮ 2018 ಜನವರಿಯಿಂದ ಜಾರಿಗೆ ಬರಲಿದೆ. ಹೊಸ ನಿಯಮದ ಪ್ರಕಾರ ವಿದ್ಯಾರ್ಥಿನಿಯರು ಜೀನ್ಸ್ ಹಾಗೂ ಪಟಿಯಾಲಾ ಪ್ಯಾಂಟ್ ಧರಿಸುವಂತಿಲ್ಲ. ಹಾಗೆ ಕಾಲೇಜಿನೊಳಗೆ ಮೊಬೈಲ್ ನಲ್ಲಿ ಮಾತನಾಡುವಂತಿಲ್ಲ. ಸಾಮಾಜಿಕ ಅಸಮಾನತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಪ್ರಿನ್ಸಿಪಾಲರು ತಿಳಿಸಿದ್ದಾರೆ. ವಿದ್ಯಾರ್ಥಿನಿಯರ ಜೊತೆ ಮಾತುಕತೆ ನಡೆಸಿಯೇ ಈ ನಿರ್ಧಾರಕ್ಕೆ ಬರಲಾಗಿದೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...