alex Certify
ಕನ್ನಡ ದುನಿಯಾ       Mobile App
       

Kannada Duniya

ಭಾರೀ ಹಿಮ ಕುಸಿತಕ್ಕೆ ಐದು ಮಂದಿ ಯೋಧರು ಬಲಿ

snowfall-1

ಜಮ್ಮ-ಕಾಶ್ಮೀರದ ಸೋನಾಮಾರ್ಗ್ ನಲ್ಲಿ ಭಾರಿ ದುರಂತ ಸಂಭವಿಸಿದೆ. ಸೇನಾ ಕ್ಯಾಂಪ್ ಬಳಿ ಹಠಾತ್ ಹಿಮ ಕುಸಿತವಾಗಿದ್ದು, ಐದು ಮಂದಿ ಯೋಧರು ಕೊನೆಯುಸಿರೆಳೆದಿದ್ದಾರೆ. ನಾಲ್ಕು ಸೈನಿಕರು ನಾಪತ್ತೆಯಾಗಿದ್ದಾರೆ.

ಹಿಮಕುಸಿತಕ್ಕೆ ಬಲಿಯಾದ ಯೋಧರ ಮೃತದೇಹವನ್ನು ಹೊರಕ್ಕೆ ತೆಗೆಯಲಾಗಿದೆ. ನಾಪತ್ತೆಯಾದವರ ಹುಡುಕಾಟ ಮುಂದುವರೆದಿದೆ. ಜನವರಿ 24 ರಿಂದ 27 ರವರೆಗೆ ಭಾರೀ ಹಿಮಪಾತವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜಮ್ಮ-ಕಾಶ್ಮೀರದಲ್ಲಿ ರೆಡ್ ಅಲರ್ಟ್ ಕೂಡ ಘೋಷಣೆ ಮಾಡಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...