alex Certify
ಕನ್ನಡ ದುನಿಯಾ       Mobile App
       

Kannada Duniya

ಕನ್ಹಯ್ಯ ಕುಮಾರ್ ಸೇರಿ 20 ಮಂದಿಗೆ ನೋಟಿಸ್

kanhaiah

ನವದೆಹಲಿ: ಸದಾ ಒಂದಲ್ಲ ಒಂದು ವಿವಾದದಿಂದ ಸುದ್ದಿಯಲ್ಲಿರುವ, ಜೆ.ಎನ್.ಯು. ಆಡಳಿತ ಮಂಡಳಿ 20 ಮಂದಿ ವಿದ್ಯಾರ್ಥಿಗಳಿಗೆ ನೋಟಿಸ್ ನೀಡಿದೆ.

ಜೆ.ಎನ್.ಯು. ವಿದ್ಯಾರ್ಥಿ ಸಂಘಟನೆಯ ಮುಖಂಡ ಕನ್ಹಯ್ಯ ಕುಮಾರ್, ಉಮರ್ ಖಾಲಿದ್ ಸೇರಿದಂತೆ 20 ವಿದ್ಯಾರ್ಥಿಗಳಿಗೆ ವಿ.ವಿ. ಆಡಳಿತ ಮಂಡಳಿ ನೋಟಿಸ್ ಜಾರಿ ಮಾಡಿದೆ. ಕಳೆದ ಅಕ್ಟೋಬರ್ 15 ರಿಂದ ಜೆ.ಎನ್.ಯು. ವಿದ್ಯಾರ್ಥಿ ನಜೀಬ್ ಅಹಮದ್ ನಾಪತ್ತೆಯಾಗಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಲಾಗಿತ್ತು.

ಪ್ರತಿಭಟನೆ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ಉಪ ಕುಲಪತಿ ಹಾಗೂ ಅಧಿಕಾರಿಗಳನ್ನು ದಿಗ್ಬಂಧನದಲ್ಲಿಡಲಾಗಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ನೋಟಿಸ್ ಜಾರಿ ಮಾಡಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...