alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಕಿಂಗ್: ಕರ್ತವ್ಯನಿರತ ವೈದ್ಯೆ ಮೇಲೆ ಆಸ್ಪತ್ರೆಯಲ್ಲೇ ಅತ್ಯಾಚಾರ

ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರತರಾಗಿದ್ದ ವೈದ್ಯೆ ಮೇಲೆ ಸಹ ವೈದ್ಯನೊಬ್ಬ ಆಸ್ಪತ್ರೆಯಲ್ಲಿಯೇ ಅತ್ಯಾಚಾರವೆಸಗಿರುವ ಆಘಾತಕಾರಿ ಘಟನೆ ಗುಜರಾತಿನ ರಾಜ್ ಕೋಟ್ ನಲ್ಲಿ ನಡೆದಿದೆ.

ಆಗಸ್ಟ್ 31 ರಂದು ಈ ಘಟನೆ ನಡೆದಿದೆ ಎನ್ನಲಾಗಿದ್ದು, ಅತ್ಯಾಚಾರವೆಸಗಿದ ವೈದ್ಯ ಪ್ರಾಣ ಬೆದರಿಕೆ ಒಡ್ಡಿದ ಹಿನ್ನಲೆಯಲ್ಲಿ ತಡವಾಗಿ ಪ್ರಕರಣ ಬೆಳಕಿಗೆ ಬಂದಿದೆ.

ಅಂದು ರಾಜ್ ಕೋಟ್ ನ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದ್ದು, ಸಂತೋಷ್ ಕುಮಾರ್ ಸಿಂಗ್ ಎಂಬಾತ ತನ್ನ ಜೊತೆ ಕರ್ತವ್ಯದಲ್ಲಿದ್ದ ವೈದ್ಯೆ ಮೇಲೆ ಅತ್ಯಾಚಾರವೆಸಗಿದ್ದಾನೆ. ಇದೀಗ ವೈದ್ಯೆ ದಾಖಲಿಸಿರುವ ದೂರಿನ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...