alex Certify
ಕನ್ನಡ ದುನಿಯಾ       Mobile App
       

Kannada Duniya

ಪತ್ತೆಯಾಯ್ತು ಕೈಲಾಶ್ ಸತ್ಯಾರ್ಥಿ ನೊಬೆಲ್ ಪ್ರೈಜ್

kalash

ನವದೆಹಲಿ: ಮಕ್ಕಳ ಹಕ್ಕು ಹೋರಾಟಗಾರ ಕೈಲಾಶ್ ಸತ್ಯಾರ್ಥಿ, ಅವರ ಮನೆಯಿಂದ ನೊಬೆಲ್ ಪ್ರಶಸ್ತಿ ಸೇರಿದಂತೆ, ಕಳವಾಗಿದ್ದ ಮೌಲ್ಯಯುತ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಕಳೆದ ವಾರ ನೊಬೆಲ್ ಪ್ರಶಸ್ತಿ ಪುರಸ್ಕೃತ ಕೈಲಾಶ್ ಸತ್ಯಾರ್ಥಿ ಅವರ ಮನೆಯಿಂದ ನೊಬೆಲ್ ಪ್ರಶಸ್ತಿ ಪ್ರತಿಕೃತಿ, ಚಿನ್ನಾಭರಣ ಹಾಗೂ ಅಮೂಲ್ಯ ವಸ್ತುಗಳನ್ನು ಕಳವು ಮಾಡಲಾಗಿತ್ತು.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ಮೂವರನ್ನು ಬಂಧಿಸಿದ್ದು, ಸತ್ಯಾರ್ಥಿ ಅವರ ಮನೆಯಿಂದ ಕಳವಾಗಿದ್ದ ಎಲ್ಲಾ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...