alex Certify
ಕನ್ನಡ ದುನಿಯಾ       Mobile App
       

Kannada Duniya

ಕನಕ ಜಯಂತಿಯಲ್ಲಿ ಅರಣ್ಯ ಸಚಿವರ ‘ಭರ್ಜರಿ’ ಸ್ಟೆಪ್ಸ್

ಸಾರ್ವಜನಿಕ ಸಮಾರಂಭಗಳಲ್ಲಿ ರಾಜಕಾರಣಿಗಳು ಹೆಜ್ಜೆ ಹಾಕುವುದು ಹೊಸದೇನೂ ಅಲ್ಲ. ಈ ಹಿಂದೆಯೂ ಹಲವು ಸಚಿವರು, ಶಾಸಕರು ಸಾರ್ವಜನಿಕರ ಸಮ್ಮುಖದಲ್ಲಿ ಹೆಜ್ಜೆ ಹಾಕಿದ್ದಾರೆ. ಈಗ ಇದಕ್ಕೆ ಮತ್ತೊಂದು ಸೇರ್ಪಡೆಯಾಗಿದೆ.

ಅರಣ್ಯ ಸಚಿವ ಶಂಕರ್, ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ವೇದಿಕೆ ಮೇಲೆ ಬಿಂದಾಸ್ ಸ್ಟೆಪ್ಸ್ ಹಾಕುವ ಮೂಲಕ ಈಗ ಸಖತ್ ಫೇಮಸ್ ಆಗಿದ್ದಾರೆ.

ಕನಕದಾಸ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಚಿವರು, ಹೆಗಲ ಮೇಲೆ ಕಂಬಳಿ ಹೊದ್ದು, ಕೈಯಲ್ಲಿ ಕೋಲು ಹಿಡಿದು ‘ಕುರುಬರೋ ನಾವು ಕುರುಬರು’ ಹಾಡಿಗೆ ವೇದಿಕೆ ಮೇಲೆ ಸ್ಟೆಪ್ಸ್ ಹಾಕಿದ್ದು, ಈಗ ವೈರಲ್ ಆಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...