alex Certify
ಕನ್ನಡ ದುನಿಯಾ       Mobile App
       

Kannada Duniya

ಪಾದಾರ್ಪಣೆ ಪಂದ್ಯದಲ್ಲೇ ಅಗೌರವ ತೋರಿದ ಕ್ರಿಕೆಟರ್

rasoo

ಕಾನ್ಪುರ: ಪ್ರವಾಸಿ ಇಂಗ್ಲೆಂಡ್ ವಿರುದ್ಧ ನಡೆದ ಮೊದಲ ಟಿ-20 ಪಂದ್ಯದಲ್ಲಿ, ಟೀಂ ಇಂಡಿಯಾ ಆಟಗಾರ ರಾಷ್ಟ್ರಗೀತೆಗೆ ಅಗೌರವ ತೋರಿದ ಘಟನೆ ವರದಿಯಾಗಿದೆ.

ಜಮ್ಮು ಮತ್ತು ಕಾಶ್ಮೀರ ಮೂಲದ ಟೀಂ ಇಂಡಿಯಾ ಆಟಗಾರ ಪರ್ವೀಜ್ ರಸೂಲ್ ಅಗೌರವ ತೋರಿದ್ದಾರೆ.

ಪಂದ್ಯ ಆರಂಭಕ್ಕೂ ಮೊದಲು ಉಭಯ ತಂಡಗಳ ಸದಸ್ಯರು ರಾಷ್ಟ್ರಗೀತೆ ಹಾಡುವಾಗ ಗೌರವ ಸಲ್ಲಿಸಿದ್ದಾರೆ.

ಆದರೆ ರಸೂಲ್ ಬಾಯಿಯಲ್ಲಿ ಚುಯಿಂಗ್ ಗಮ್ ಜಗಿಯುತ್ತಾ ರಾಷ್ಟ್ರಗೀತೆಗೆ ಅಗೌರವ ತೋರಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

2014 ರಲ್ಲಿ ಜಿಂಬಾಬ್ವೆ ವಿರುದ್ಧ ಮೊದಲ ಏಕದಿನ ಪಂದ್ಯವನ್ನಾಡಿದ್ದ ರಸೂಲ್ ಇಂದು ಮೊದಲ ಅಂತರರಾಷ್ಟ್ರೀಯ ಟಿ-20 ಪಂದ್ಯವಾಡಿದ್ದಾರೆ. ಮೊದಲ ಪಂದ್ಯದಲ್ಲೇ ರಾಷ್ಟ್ರಗೀತೆಗೆ ಅಗೌರವ ತೋರಿದ್ದು, ಇದು ವಿವಾದಕ್ಕೆ ಕಾರಣವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...