alex Certify
ಕನ್ನಡ ದುನಿಯಾ       Mobile App
       

Kannada Duniya

ಸಿಎಂ ಯಡಿಯೂರಪ್ಪನವರಿಗೆ ಅಗ್ನಿ ಪರೀಕ್ಷೆ: ನಾಳೆ 4 ಗಂಟೆಗೆ ವಿಶ್ವಾಸ ಮತಯಾಚನೆ

ನೂತನ ಸಿಎಂ ಯಡಿಯೂರಪ್ಪಗೆ ಅಗ್ನಿ ಪರೀಕ್ಷೆ ಶುರುವಾಗಿದೆ. ನಾಳೆ ನಾಲ್ಕು ಗಂಟೆಗೆ ವಿಧಾನಸಭೆಯಲ್ಲಿ ಬಿಜೆಪಿ ವಿಶ್ವಾಸ ಮತ ಯಾಚನೆ ಮಾಡಬೇಕಿದೆ. ಸುಪ್ರಿಂ ಕೋರ್ಟ್ ನ ತ್ರಿಸದಸ್ಯ ಪೀಠ ಮಹತ್ವದ ಸೂಚನೆ ನೀಡಿದೆ.

ನಾಳೆಯೇ ವಿಶ್ವಾಸಮತ ಯಾಚನೆ ಮಾಡಿ ಎಂದು ಸುಪ್ರೀಂ ಕೋರ್ಟ್ ಹೇಳಿತ್ತು. ಇದಕ್ಕೆ ಕಾಂಗ್ರೆಸ್ ಪರ ವಕೀಲರು ಒಪ್ಪಿಗೆ ನೀಡಿದ್ದರು. ಆದ್ರೆ ಬಿಜೆಪಿ ಇದಕ್ಕೆ ವಿರೋಧ ವ್ಯಕ್ತಪಡಿಸಿತ್ತು.

ಒಂದು ವಾರ ಕಾಲಾವಕಾಶ ನೀಡಿ ಎಂದು ಬಿಜೆಪಿ ಪರ ವಕೀಲರು ಮನವಿ ಸಲ್ಲಿಸಿದ್ದರು. ಆದ್ರೆ ಇದನ್ನು ಸುಪ್ರೀಂ ತಿರಸ್ಕರಿಸಿದೆ. ನಾಳೆಯೇ ವಿಶ್ವಾಸಮತಯಾಚನೆ ಮಾಡಿ ಎಂದು ಸುಪ್ರೀಂ ಹೇಳಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...