alex Certify
ಕನ್ನಡ ದುನಿಯಾ       Mobile App
       

Kannada Duniya

‘ಮಣ್ಣಲ್ಲಿ ಲೀನವಾದ ಜನ ನಾಯಕ’

ಮಂಗಳವಾರದಂದು ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ವಿಧಿವಶರಾದ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ. ಕರುಣಾನಿಧಿಯವರ ಅಂತ್ಯಸಂಸ್ಕಾರವನ್ನು ಇಂದು ಸಂಜೆ ಚೆನ್ನೈನ ಮರೀನಾ ಬೀಚ್ ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗಿದೆ.

ಇಂದು ಬೆಳಗ್ಗೆಯಿಂದ ರಾಜಾಜಿ ಹಾಲ್ ನಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಕರುಣಾನಿಧಿಯವರ ಪಾರ್ಥಿವ ಶರೀರವನ್ನು ಇರಿಸಲಾಗಿದ್ದು, ಸಂಜೆ 4-30 ರ ವೇಳೆಗೆ ಪುಷ್ಪಾಲಂಕೃತ ವಾಹನದಲ್ಲಿ ಲಕ್ಷಾಂತರ ಮಂದಿ ಅಭಿಮಾನಿಗಳ ಸಮ್ಮುಖದಿಂದ ಮೆರವಣಿಗೆ ಮೂಲಕ ಮರೀನಾ ಬೀಚ್ ಗೆ ಮೃತದೇಹವನ್ನು ತೆಗೆದುಕೊಂಡು ಹೋಗಲಾಯಿತು.

ಮೆರವಣಿಗೆ ಸಾಗುವ ಮಾರ್ಗದ ಇಕ್ಕೆಲಗಳಲ್ಲಿ ನೆರೆದಿದ್ದ ಸಹಸ್ರಾರು ಸಂಖ್ಯೆಯ ಸಾರ್ವಜನಿಕರು, ಅಗಲಿದ ನಾಯಕನಿಗೆ ತಮ್ಮ ಅಂತಿಮ ಗೌರವ ಅರ್ಪಿಸಿದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...