alex Certify
ಕನ್ನಡ ದುನಿಯಾ       Mobile App
       

Kannada Duniya

ಉಗ್ರರ ದಾಳಿಗೆ ಮೂವರು ಯೋಧರು ಹುತಾತ್ಮ

kas-pamp

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರು ಮತ್ತೆ ಅಟ್ಟಹಾಸ ಮೆರೆದಿದ್ದು, ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಯೋಧರು ಹುತಾತ್ಮರಾಗಿದ್ದಾರೆ.

ಜಮ್ಮು- ಶ್ರೀನಗರ ಹೆದ್ದಾರಿಯಲ್ಲಿ ಸಾಗುತ್ತಿದ್ದ ಭಾರತೀಯ ಸೇನೆಯ ಬೆಂಗಾವಲು ಪಡೆಯ ವಾಹನದ ಮೇಲೆ, ಉಗ್ರರು ದಾಳಿ ನಡೆಸಿ ಪರಾರಿಯಾಗಿದ್ದಾರೆ. ಗುಂಡಿನ ದಾಳಿಯಲ್ಲಿ ಮೂವರು ಯೋಧರು ಹಾಗೂ ಓರ್ವ ನಾಗರೀಕ ಸಾವನ್ನಪ್ಪಿದ್ದಾರೆ.

ಪುಲ್ವಾಮಾ ಜಿಲ್ಲೆಯ ಪಾಂಪೋರ್ ಸಮೀಪದ ಕಾಡ್ಲಾಬಾಲ್ ಬಳಿ ಈ ಘಟನೆ ನಡೆದಿದೆ. ಘಟನೆಯ ಬಳಿಕ ಸೇನೆ ಇಡೀ ಪ್ರದೇಶವನ್ನು ಸುತ್ತುವರೆದಿದ್ದು, ಅಡಗಿರುವ ಉಗ್ರರನ್ನು ಸದೆ ಬಡಿಯಲು ಕಾರ್ಯಾಚರಣೆ ನಡೆಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...