alex Certify
ಕನ್ನಡ ದುನಿಯಾ       Mobile App
       

Kannada Duniya

ಎನ್ ಕೌಂಟರ್ ನಲ್ಲಿ ಐವರು ಉಗ್ರರು ಫಿನಿಶ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಲಷ್ಕರ್ ಎ ತೋಯ್ಬಾ ಸಂಘಟನೆಗೆ ಸೇರಿದ ಐವರು ಉಗ್ರರು ಹತರಾಗಿದ್ದಾರೆ.

ಬಂಡಿಪೋರಾದ ಹಾಜಿನ್ ಪ್ರದೇಶದಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ 26/11 ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಜಾಕಿರ್ ಉರ್ ರೆಹಮಾನ್ ಸೋದರಳಿಯ ಸೇರಿ ಐವರು ಉಗ್ರರನ್ನು ಹತ್ಯೆ ಮಾಡಲಾಗಿದೆ.

ಭಾರತೀಯ ಸೇನೆ, ಸಿ.ಆರ್.ಪಿ.ಎಫ್. ಯೋಧರು ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದು, ಮನೆಯೊಂದರಲ್ಲಿ ಅವಿತಿದ್ದ ಉಗ್ರರನ್ನು ಸದೆ ಬಡಿದಿದ್ದಾರೆ.

ಹಾಜಿನ್ ಪ್ರದೇಶದಲ್ಲಿ ಇನ್ನೂ ಹಲವು ಉಗ್ರರು ಅವಿತಿರುವ ಸಾಧ್ಯತೆ ಇದ್ದು, ಸೇನೆ ಶೋಧ ಕಾರ್ಯಾಚರಣೆ ಮುಂದುವರೆಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...