alex Certify
ಕನ್ನಡ ದುನಿಯಾ       Mobile App
       

Kannada Duniya

ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರು ಫಿನಿಶ್

ugfrru

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆಯನ್ನು ಮುಂದುವರೆಸಿರುವ ಭಾರತೀಯ ಸೇನೆ ಬಾರಾಮುಲ್ಲಾ ಜಿಲ್ಲೆಯ ಸೋಪೂರ್ ನಲ್ಲಿ ಎನ್ ಕೌಂಟರ್ ನಡೆಸಿ ಇಬ್ಬರನ್ನು ಸದೆ ಬಡಿದಿದೆ.

ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಬಶ್ರತ್ ಅಹ್ಮದ್ ಶೇಖ್, ಇಜಾಜ್ ಮೀರ್, ಸೇನೆಯ ಗುಂಡಿಗೆ ಬಲಿಯಾಗಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಸಕ್ರಿಯವಾಗಿರುವ ಉಗ್ರರ ಹಿಟ್ ಲಿಸ್ಟ್ ತಯಾರಿಸಿರುವ ಸೇನೆ ನಿರಂತರವಾಗಿ ಕಾರ್ಯಾಚರಣೆ ನಡೆಸಿ ಉಗ್ರರನ್ನು ಸದೆ ಬಡಿಯುತ್ತಿದೆ.

ಕಲ್ಲು ತೂರಾಟಕ್ಕೆ ಪ್ರಚೋದನೆ ನೀಡುವ, ವಿಧ್ವಂಸಕ್ಕೆ ಕೃತ್ಯಕ್ಕೆ ಸಂಚು ರೂಪಿಸಿರುವ 91 ಉಗ್ರರ ಪಟ್ಟಿ ಸಿದ್ಧಪಡಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...