alex Certify
ಕನ್ನಡ ದುನಿಯಾ       Mobile App
       

Kannada Duniya

‘ಬ್ಲೂ ವೇಲ್’ ಬ್ಯಾನ್ ಗೆ ಮುಖ್ಯಮಂತ್ರಿ ಒತ್ತಾಯ

pinarayi-dd

ತಿರುವನಂತಪುರಂ: ಮುಂಬೈ ಬಾಲಕ ಸೇರಿದಂತೆ ವಿಶ್ದಾದ್ಯಂತ ಸುಮಾರು 4000 ಕ್ಕೂ ಅಧಿಕ ಮಂದಿಯನ್ನು ಬಲಿ ಪಡೆದಿರುವ ‘ಬ್ಲೂ ವೇಲ್’ ಆಪ್(ಗೇಮ್) ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸಾವಿನ ಆಟವನ್ನು ಬ್ಯಾನ್ ಮಾಡಲು ಕೇಂದ್ರ ಸರ್ಕಾರ ಮುಂದಾಗಬೇಕೆಂದು ಪತ್ರ ಬರೆದಿದ್ದಾರೆ. ‘ಬ್ಲೂ ವೇಲ್’ ಗೇಮ್ ನಿಂದಾಗಿ ಈಗಾಗಲೇ ಅನೇಕ ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ. ಈ ಸಾವಿನ ಆಟವನ್ನು ಬ್ಯಾನ್ ಮಾಡಲು ಸಂಬಂಧಿಸಿದ ಇಲಾಖೆಗಳಿಗೆ ಸೂಚಿಸಬೇಕೆಂದು ಪ್ರಧಾನಿಗೆ ಪತ್ರ ಬರೆದಿದ್ದಾರೆ.

ಈಗಾಗಲೇ ದೇಶದಲ್ಲಿ ಈ ಸಾವಿನ ಆಟದ ಕುರಿತಾಗಿ ಕ್ರೇಜ್ ಹೆಚ್ಚಾಗ್ತಿದೆ. ‘ಬ್ಲೂ ವೇಲ್’ ಗೇಮ್ ಬ್ಯಾನ್ ಮಾಡುವುದರಿಂದ ಅಮಾಯಕರು ಬಲಿಯಾಗುವುದನ್ನು ತಪ್ಪಿಸಬಹುದಾಗಿದೆ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...