alex Certify
ಕನ್ನಡ ದುನಿಯಾ       Mobile App
       

Kannada Duniya

ವಿದ್ಯಾರ್ಥಿಗಳು ಆಚರಿಸಿದ್ರು ಹೋಳಿ, ಹೀಗಾಯ್ತು ನೋಡಿ

ಕೋಜಿಕ್ಕೋಡ್: ವಿದ್ಯಾರ್ಥಿಗಳು ಸಂಭ್ರಮದಿಂದ ಕಾಲೇಜಿನಲ್ಲಿ ಹೋಳಿ ಆಚರಿಸಿದ್ದರಿಂದ ಆಕ್ರೋಶಗೊಂಡ ಕಾಲೇಜು ಸಿಬ್ಬಂದಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಕೇರಳದ ಕೋಜಿಕ್ಕೋಡ್ ನಲ್ಲಿರುವ ಫಾರೂಕ್ ಕಾಲೇಜಿನಲ್ಲಿ ಗುರುವಾರ ಸಂಜೆ ವಿದ್ಯಾರ್ಥಿಗಳು ಸಂಭ್ರಮದಿಂದ ಹೋಳಿ ಆಚರಿಸಿದ್ದಾರೆ. ಆದರೆ, ಕಾಲೇಜಿನಿಂದ ಹೋಳಿ ಆಚರಣೆಗೆ ಅನುಮತಿ ನೀಡಿರಲಿಲ್ಲ. ಪರೀಕ್ಷೆ ಮುಗಿದ ಸಂಭ್ರಮದಲ್ಲಿದ್ದ ವಿದ್ಯಾರ್ಥಿಗಳು ಕಾಲೇಜಿನ ಕ್ಯಾಂಪಸ್ ನಲ್ಲಿ ಹೋಳಿ ಆಚರಿಸಿದ್ದಾರೆ.

ಇದಕ್ಕೆ ಆಕ್ಷೇಪಿಸಿದ ಕಾಲೇಜಿನ ಸಿಬ್ಬಂದಿ, ಹೋಳಿ ಆಚರಿಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಹಲವು ವಿದ್ಯಾರ್ಥಿಗಳಿಗೆ ಪೆಟ್ಟಾಗಿದ್ದು, ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ವಿದ್ಯಾರ್ಥಿಗಳು ಕೂಡ ತಮ್ಮ ಮೇಲೆ ಹಲ್ಲೆ ನಡೆಸಿರುವುದಾಗಿ ಕಾಲೇಜಿನ ಸಿಬ್ಬಂದಿ ದೂರಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...