alex Certify
ಕನ್ನಡ ದುನಿಯಾ       Mobile App
       

Kannada Duniya

ಕೇರಳದ ಮದ್ಯದಂಗಡಿಗಳಿಗೆ ಪ್ರತಿಭಟನೆ ಬಿಸಿ

kerala

ಮದ್ಯದಂಗಡಿಗಳನ್ನು ಶಾಲೆ ಹಾಗೂ ಜನವಸತಿ ಪ್ರದೇಶಗಳಿಗೆ ಸ್ಥಳಾಂತರ ಮಾಡಲು ಮುಂದಾಗಿರುವ ಕೇರಳ ಪಾನೀಯ ನಿಗಮದ ವಿರುದ್ಧ ಸಾರ್ವಜನಿಕರು ಪ್ರತಿಭಟನೆ ನಡೆಸುತ್ತಿದ್ದಾರೆ. ರಾಜ್ಯದ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಪಕ್ಕದಲ್ಲಿರುವ ಮದ್ಯದಂಗಡಿಗಳನ್ನು ತೆರವು ಮಾಡುವಂತೆ ಕಳೆದ ಡಿಸೆಂಬರ್ ನಲ್ಲಿ ಸುಪ್ರೀಂ ಕೋರ್ಟ್ ಆದೇಶ ನೀಡಿತ್ತು.

ಅಷ್ಟೇ ಅಲ್ಲ ಮಾರ್ಚ್ 31ರ ಬಳಿಕ ಲಿಕ್ಕರ್ ಶಾಪ್ ಗಳ ಲೈಸನ್ಸ್ ರಿನೀವಲ್ ಮಾಡದಂತೆ ಸೂಚಿಸಿತ್ತು. ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಹೈವೇ ಪಕ್ಕದಲ್ಲಿದ್ದ ಮದ್ಯದಂಗಡಿಗಳನ್ನೆಲ್ಲ ತೆರವು ಮಾಡಿ ಶಾಲೆ ಮತ್ತು ಜನವಸತಿ ಪ್ರದೇಶಕ್ಕೆ ಶಿಫ್ಟ್ ಮಾಡಲು ಪಾನೀಯ ನಿಗಮ ಪ್ಲಾನ್ ಮಾಡಿದೆ. ಇದನ್ನು ವಿರೋಧಿಸಿ ರಾಜ್ಯಾದ್ಯಂತ ಮಕ್ಕಳು ಮತ್ತು ಮಹಿಳೆಯರು ಹೋರಾಟ ಆರಂಭಿಸಿದ್ದಾರೆ. ಆದ್ರೆ ಪಾನೀಯ ನಿಗಮ ಮಾತ್ರ ಕೋರ್ಟ್ ಆದೇಶದಂತೆ ಮದ್ಯದಂಗಡಿಗಳನ್ನು ಶಿಫ್ಟ್ ಮಾಡುತ್ತಿರುವುದಾಗಿ ಸಮರ್ಥಿಸಿಕೊಂಡಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...