alex Certify
ಕನ್ನಡ ದುನಿಯಾ       Mobile App
       

Kannada Duniya

218 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

ರಾಜ್ಯ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ. ಕೇಂದ್ರೀಯ ಚುನಾವಣಾ ಸಮಿತಿ ಪ್ರಮುಖರ ಸಭೆಯಲ್ಲಿ ಪಟ್ಟಿಯನ್ನು ಅಂತಿಮಗೊಳಿಸಿ ಬಿಡುಗಡೆ ಮಾಡಲಾಗಿದೆ.

ಕೊರಟಗೆರೆಯಿಂದ ಜಿ. ಪರಮೇಶ್ವರ್, ಸಾಗರದಿಂದ ಕಾಗೋಡು ತಿಮ್ಮಪ್ಪ, ಚಿಕ್ಕಮಗಳೂರಿನಿಂದ ಬಿ.ಎಲ್. ಶಂಕರ್, ಗದಗದಿಂದ ಹೆಚ್.ಕೆ. ಪಾಟೀಲ್, ರೋಣದಿಂದ ಜಿ.ಎಸ್. ಪಾಟೀಲ್, ಧಾರವಾಡದಿಂದ ವಿನಯ್ ಕುಲಕರ್ಣಿ ಅವರಿಗೆ ಟಿಕೆಟ್ ನೀಡಲಾಗಿದೆ.

ಹಳಿಯಾಳದಿಂದ ಆರ್.ವಿ. ದೇಶಪಾಂಡೆ, ತುಮಕೂರು ರಫೀಕ್ ಅಹಮ್ಮದ್, ಶಿರಾ –ಟಿ.ಬಿ. ಜಯಚಂದ್ರ, ಶಿರಸಿಯಿಂದ ಭೀಮಣ್ಣ ನಾಯಕ್, ಖಾನಾಪುರದಿಂದ ಅಂಜಲಿ ನಿಂಬಾಳ್ಕರ್ ಅವರಿಗೆ ಅವಕಾಶ ನೀಡಲಾಗಿದೆ. 218 ಕ್ಷೇತ್ರಗಳ ಪಟ್ಟಿಯನ್ನು ರಿಲೀಸ್ ಮಾಡಿದ್ದು, 6 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಘೋಷಣೆಯಾಗಿಲ್ಲ.

Subscribe Newsletter

Get latest updates on your inbox...

Opinion Poll

  • ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆಯುತ್ತಾ ಬಿಜೆಪಿ...?

    View Results

    Loading ... Loading ...