alex Certify
ಕನ್ನಡ ದುನಿಯಾ       Mobile App
       

Kannada Duniya

ಮಕ್ಕಳ ಮೇಲೆ ಅತ್ಯಾಚಾರವೆಸಗುವವರಿಗೆ ಗಲ್ಲು ಶಿಕ್ಷೆ

ಲೋಕಸಭೆಯಲ್ಲಿ ಸೋಮವಾರದಂದು ಮಹತ್ವದ ವಿಧೇಯಕವೊಂದು ಅಂಗೀಕಾರವಾಗಿದೆ. 12 ವರ್ಷದೊಳಗಿನ ಮಕ್ಕಳ ಮೇಲೆ ಅತ್ಯಾಚಾರವೆಸಗುವವರಿಗೆ ಮರಣ ದಂಡನೆ ವಿಧಿಸುವ ಕಾನೂನಿಗೆ ಅಂಗೀಕಾರ ನೀಡಲಾಗಿದೆ.

ಜಮ್ಮು-ಕಾಶ್ಮೀರದ ಕಠುವಾ ಹಾಗೂ ಉತ್ತರ ಪ್ರದೇಶದ ಉನ್ನಾವೋದಲ್ಲಿ ನಡೆದ ಬಾಲಕಿಯರ ಮೇಲಿನ ಅತ್ಯಾಚಾರ ಪ್ರಕರಣಗಳ ಬಳಿಕ ಇಂತಹ ಪ್ರಕರಣಗಳಲ್ಲಿ ಪಾಲ್ಗೊಂಡವರಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂಬ ಆಗ್ರಹ ದೇಶಾದ್ಯಂತ ಕೇಳಿ ಬಂದಿತ್ತು.

ಆ ಬಳಿಕ ಕೇಂದ್ರ ಸರ್ಕಾರ ಕ್ರಿಮಿನಲ್ ಕಾನೂನಿಗೆ ತಿದ್ದುಪಡಿ ತಂದು ಏಪ್ರಿಲ್ 21ರಂದು ಸುಗ್ರೀವಾಜ್ಞೆ ಹೊರಡಿಸಿತ್ತು. ಇದೀಗ ಲೋಕಸಭೆಯಲ್ಲಿ ವಿಧೇಯಕ ಅಂಗೀಕಾರಗೊಂಡಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...