alex Certify
ಕನ್ನಡ ದುನಿಯಾ       Mobile App
       

Kannada Duniya

ರೋಡ್ ಶೋನಲ್ಲಿ ಸಹನೆ ಕಳೆದುಕೊಂಡ ಸಿಎಂ ಮಾಡಿದ್ದೇನು?

ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ತುಂಬಾ ಶಾಂತ ಸ್ವಭಾವದವರು ಅನ್ನೋದು ಎಲ್ಲರ ಭಾವನೆ. ಆದ್ರೆ ಇತ್ತೀಚೆಗೆ ನಡೆದ ರೋಡ್ ಶೋ ಒಂದರಲ್ಲಿ ಸಿ ಎಂ ಚೌಹಾಣ್, ವ್ಯಕ್ತಿಯೊಬ್ಬನಿಗೆ ಕಪಾಳಮೋಕ್ಷ ಮಾಡಿದ್ದಾರೆ.

ಮುಖ್ಯಮಂತ್ರಿಗಳು ಸಹನೆ ಕಳೆದುಕೊಳ್ಳಲು ಕಾರಣ ಏನು ಅನ್ನೋದು ಸ್ಪಷ್ಟವಾಗಿಲ್ಲ. ಇದೇ ಜನವರಿ 17ರಂದು ಮಧ್ಯಪ್ರದೇಶದಲ್ಲಿ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಯಲಿದೆ. ಜನವರಿ 20ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

ಮಧ್ಯಪ್ರದೇಶ ವಿಧಾನಸಭಾ ಚುನಾವಣೆಗೆ ಇದು ಸೆಮಿಫೈನಲ್ ಅಂತಾನೇ ಬಿಂಬಿಸಲಾಗುತ್ತಿದ್ದು, ಎಲ್ಲಾ ಪಕ್ಷಗಳು ಭರದ ಪ್ರಚಾರ ನಡೆಸಿವೆ. ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಖುದ್ದಾಗಿ ಪ್ರಚಾರ ಸಭೆಗಳನ್ನು ನಡೆಸಿದ್ರು. ಈ ಸಂದರ್ಭದಲ್ಲೇ ವ್ಯಕ್ತಿಯೊಬ್ಬನ ಕಪಾಳಕ್ಕೆ ಬಾರಿಸಿ ವಿವಾದ ಹುಟ್ಟುಹಾಕಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...