alex Certify
ಕನ್ನಡ ದುನಿಯಾ       Mobile App
       

Kannada Duniya

ಭೀಕರ ಅಪಘಾತದಲ್ಲಿ 8 ಮಂದಿ ದುರ್ಮರಣ

acc-mh-ahmdngr

ಅಹಮದ್ ನಗರ: ಮಹಾರಾಷ್ಟ್ರದ ಅಹಮದ್ ನಗರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ 6 ಮಂದಿ ಸಾವನ್ನಪ್ಪಿದ್ದಾರೆ.

ಹೆದ್ದಾರಿಯಲ್ಲಿ ಸಾಗುತ್ತಿದ್ದ ಸ್ಕಾರ್ಪಿಯೋ ವಾಹನ, ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

ಸ್ಥಳದಲ್ಲೇ 6 ಮಂದಿ ಸಾವನ್ನಪ್ಪಿದ್ದು, ಮತ್ತಿಬ್ಬರು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯದಲ್ಲಿ ಮೃತಪಟ್ಟಿದ್ದಾರೆ. ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಹೈವೇ ರಕ್ಷಣಾ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ.

ಅಪಘಾತದಿಂದಾಗಿ ಕೆಲಕಾಲ ಸಂಚಾರಕ್ಕೆ ತೊಂದರೆಯಾಗಿತ್ತು. ಅಪಘಾತಕ್ಕೀಡಾದ ವಾಹನ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...