alex Certify
ಕನ್ನಡ ದುನಿಯಾ       Mobile App
       

Kannada Duniya

ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾದ ಸಿಎಂ

chopper-759ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿದ್ದು, ಅದೃಷ್ಟವಶಾತ್ ಹೆಲಿಕಾಪ್ಟರ್ ನಲ್ಲಿದ್ದವರೆಲ್ಲರೂ ಅಪಾಯದಿಂದ ಪಾರಾಗಿದ್ದಾರೆ.

ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಅಧಿಕಾರಿಗಳ ತಂಡ ಹೆಲಿಕಾಪ್ಟರ್ ನಲ್ಲಿ ತೆರಳುತ್ತಿದ್ದ ವೇಳೆ ಲಾತೂರ್ ಬಳಿ ತಾಂತ್ರಿಕ ತೊಂದರೆಯಿಂದಾಗಿ ಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿದೆ ಎನ್ನಲಾಗಿದೆ.

ಘಟನೆ ಬಳಿಕ ಟ್ವೀಟ್ ಮಾಡಿರುವ ದೇವೇಂದ್ರ ಫಡ್ನವೀಸ್ “Our helicopter did meet with an accident in Latur but me and my team is absolutely safe, nothing to worry” ಎಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...