alex Certify
ಕನ್ನಡ ದುನಿಯಾ       Mobile App
       

Kannada Duniya

‘ಬಿ.ಜೆ.ಪಿ.ಯವರ ಒಂದು ನಾಯಿಯೂ ಸತ್ತಿಲ್ಲ’

krgea

ನವದೆಹಲಿ: ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ವಿವಾದಿತ ಹೇಳಿಕೆ ನೀಡಿದ್ದಾರೆ.

ಕೇಂದ್ರ ಸರ್ಕಾರದ ವಿರುದ್ಧ ಲೋಕಸಭೆ ಅಧಿವೇಶನದಲ್ಲಿ ಮಾತನಾಡುತ್ತಿದ್ದ ಖರ್ಗೆ, ಸಂಸದ ಇ. ಅಹಮದ್ ಸಾವಿನ ಕುರಿತಾಗಿ ಪ್ರಸ್ತಾಪಿಸಿದ್ದು, ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇದಾದ ನಂತರದಲ್ಲಿ ನೋಟ್ ಬ್ಯಾನ್ ಬಗ್ಗೆ ಮಾತನಾಡಿದ ಅವರು, ಕೇಂದ್ರದ ನಿರ್ಧಾರದಿಂದ ಬ್ಯಾಂಕ್ ಗಳ ಎದುರು ಸುಮಾರು 100 ಮಂದಿ ಜನಸಾಮಾನ್ಯರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ದೂರಿದ್ದಾರೆ.

ಕೇಂದ್ರ ಸರ್ಕಾರ, ಬಿ.ಜೆ.ಪಿ.ಯನ್ನು ಟೀಕಿಸಿ ಮಾತನಾಡುತ್ತಿದ್ದ ಖರ್ಗೆ, ದೇಶಕ್ಕಾಗಿ ಗಾಂಧಿಗಳು ಮಡಿದು ಹೋಗಿದ್ದಾರೆ. ಇಂದಿರಾ ಗಾಂಧಿಯವರು ದೇಶಕ್ಕಾಗಿ ಬಲಿದಾನ ಮಾಡಿದ್ದಾರೆ. ಆದರೆ, ಬಿ.ಜೆ.ಪಿ. ನಾಯಕರ ಮನೆಯ ಒಂದೇ ಒಂದು ನಾಯಿಯೂ ದೇಶಕ್ಕಾಗಿ ಸತ್ತಿಲ್ಲ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...