alex Certify
ಕನ್ನಡ ದುನಿಯಾ       Mobile App
       

Kannada Duniya

ಕೇಂದ್ರ ಸರ್ಕಾರರ ವಿರುದ್ಧ ಮುಂದುವರೆದ ಮಮತಾ ಯುದ್ಧ

West Bengal Chief Minister Mamata Banerjee along withe other Ministers and Government officials after meeting on Singur on Monday at Nabanna. Express photo. 12.09.16

ನೋಟು ನಿಷೇಧಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ತಮ್ಮ ಹೋರಾಟವನ್ನು ಮುಂದುವರೆಸಿದ್ದಾರೆ. ನೀತಿ ಆಯೋಗದ ಸಭೆಯಲ್ಲಿ ಪಾಲ್ಗೊಳ್ಳದಂತೆ ತಮ್ಮ ಅಧಿಕಾರಿಗಳಿಗೆ ಖಡಕ್ ಆದೇಶ ನೀಡಿದ್ದಾರೆ.

ನೀತಿ ಆಯೋಗದ ಸಭೆಯಲ್ಲಿ ಪಾಲ್ಗೊಳ್ಳದಂತೆ ತಮ್ಮ ರಾಜ್ಯದ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಯೊಬ್ಬರು ಈ ವಿಷಯ ತಿಳಿಸಿದ್ದಾರೆ. ಸಭೆಯಲ್ಲಿ ಪಾಲ್ಗೊಳ್ಳದಂತೆ ಮೇಲಿನಿಂದ ಆದೇಶ ಬಂದಿದೆ ಎಂದು ಜಿಲ್ಲಾಧಿಕಾರಿಯೊಬ್ಬರು ತಿಳಿಸಿದ್ದಾರೆ. ಎರಡು ವಾರಗಳ ಹಿಂದೆ ನಡೆದ ಸಭೆಯಲ್ಲಿ ಕೂಡ ಜಿಲ್ಲಾಧಿಕಾರಿಗಳು ಪಾಲ್ಗೊಂಡಿರಲಿಲ್ಲ.

ನಾಳೆ ನೋಟು ನಿಷೇಧದ ನಂತ್ರ ದೇಶದಲ್ಲಾಗಿರುವ ಚಿಲ್ಲರೆ ಅಭಾವ ಸೇರಿದಂತೆ ಅರ್ಥವ್ಯವಸ್ಥೆ ಸಮೀಕ್ಷೆಗಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೀತಿ ಆಯೋಗದ ಸಭೆ ಕರೆದಿದ್ದಾರೆ. ಇದ್ರಲ್ಲಿ ನೀತಿ ಆಯೋಗದ ಸದಸ್ಯರು, ಅರ್ಥಶಾಸ್ತ್ರಜ್ಞರು,ಸಂಬಂಧಪಟ್ಟ ಸಚಿವಾಲಯಗಳು, ಉನ್ನತ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...