alex Certify
ಕನ್ನಡ ದುನಿಯಾ       Mobile App
       

Kannada Duniya

25 ವರ್ಷದ ಬಳಿಕ ಸೆರೆ ಸಿಕ್ಕ ಅತ್ಯಾಚಾರ ಆರೋಪಿ

ಅತ್ಯಾಚಾರ ಎಸಗಿ ತಲೆ ಮರೆಸಿಕೊಂಡು ತಿರುಗುತ್ತಿದ್ದ ಆರೋಪಿ ಬರೋಬ್ಬರಿ 25 ವರ್ಷದ ಬಳಿಕ ಪೊಲೀಸರಿಗೆ ಸೆರೆ ಸಿಕ್ಕಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ನಡೆದಿದೆ.

1993ರಲ್ಲಿ ಅತ್ಯಾಚಾರ ಮಾಡಿದ್ದ ಕುಶಲ್ ಹುಸೇನ್ ವಿರುದ್ಧ ಅತ್ಯಾಚಾರ ಪ್ರಕರಣ ಸೇರಿ ವಿವಿಧ ಪ್ರಕರಣ ದಾಖಲಾಗಿತ್ತು, ಆದರೆ ಪೊಲೀಸರ ಕಣ್ಣು ತಪ್ಪಿಸಿ ತಲೆ ಮರೆಸಿಕೊಂಡಿದ್ದ.

ಇತ್ತೀಚೆಗೆ ಮೆಂಡರ್ ಪ್ರದೇಶದಲ್ಲಿ ವಿಶೇಷ ಪೊಲೀಸ್ ತಂಡ ಆತನನ್ನು ಸೆರೆ ಹಿಡಿಯಿತೆಂದು ಅಧಿಕಾರಿಗಳು ತಿಳಿಸಿದ್ದಾರೆ. ಇನ್ನೊಂದು ಪ್ರತ್ಯೇಕ ಘಟನೆಯಲ್ಲಿ ಮೊಹಮದ್ ಕಬೀರ್ ಎಂಬ ಗೋವು ಕಳ್ಳಸಾಗಣೆದಾರನ್ನು ಪೊಲೀಸರು ಬಂಧಿಸಿದ್ದಾರೆ. ಈತನ ವಿರುದ್ಧ 2011ರಲ್ಲಿ ಪ್ರಕರಣ ದಾಖಲಾಗಿತ್ತು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...