alex Certify
ಕನ್ನಡ ದುನಿಯಾ       Mobile App
       

Kannada Duniya

ಮಣಿಪುರ ಸಿಎಂ ಮೇಲೆ ಗುಂಡಿನ ದಾಳಿ

okram-ibobi-singhಮಣಿಪುರ ಮುಖ್ಯಮಂತ್ರಿ ಒಕ್ರೋಮ್ ಇಬೋಬಿ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಅದೃಷ್ಟವಶಾತ್ ಇಬೋಬಿ ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ.

ಉಕ್ರುಲ್ ನಲ್ಲಿ ಇಂದು ಏರ್ಪಡಿಸಲಾಗಿದ್ದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಒಕ್ರೋಮ್ ಇಬೋಬಿ ಹೆಲಿಕಾಪ್ಟರ್ ನಲ್ಲಿ ತೆರಳಿದ್ದು, ಅವರಿದ್ದ ಹೆಲಿಕಾಪ್ಟರ್ ಲ್ಯಾಂಡ್ ಆದ ಬಳಿಕ ನಡೆದು ಕಾರಿನ ಬಳಿ ತೆರಳುತ್ತಿದ್ದ ವೇಳೆ ಅಪರಿಚಿತನೊಬ್ಬ ಗುಂಡಿನ ಮಳೆಗರೆದಿದ್ದಾನೆ.

ಈ ದಾಳಿಯಲ್ಲಿ ಮಣಿಪುರ ರೈಫಲ್ಸ್ ಪಡೆಯ ಇಬ್ಬರು ಯೋಧರಿಗೆ ಗಾಯಗಳಾಗಿದೆ. ಘಟನೆ ನಡೆಯುತ್ತಿದ್ದಂತೆಯೇ ಮುಖ್ಯಮಂತ್ರಿ ಒಕ್ರೋಮ್ ಇಬೋಬಿಯವರನ್ನು ಸುರಕ್ಷಿತವಾಗಿ ಇಂಪಾಲ್ ಗೆ ಕರೆದೊಯ್ಯಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...