alex Certify
ಕನ್ನಡ ದುನಿಯಾ       Mobile App
       

Kannada Duniya

ಉಕ್ಕಿನ ಮಹಿಳೆಗೆ ಒಲಿಯದ ಮತದಾರ

irom-s

ಮಣಿಪುರದಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿ.ಜೆ.ಪಿ. ಇದೇ ಮೊದಲ ಬಾರಿಗೆ 16 ಸ್ಥಾನಗಳಲ್ಲಿ ಮುನ್ನಡೆ ಗಳಿಸಿದೆ.

ಕಾಂಗ್ರೆಸ್ 12 ಸ್ಥಾನಗಳಲ್ಲಿ, ಇತರರು 7 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಉಕ್ಕಿನ ಮಹಿಳೆ ಖ್ಯಾತಿಯ ಹೋರಾಟಗಾರ್ತಿ ಇರೋಮ್ ಶರ್ಮಿಳಾ ಸೋಲು ಕಂಡಿದ್ದಾರೆ.

ಥೌಬಲ್ ಕ್ಷೇತ್ರದಲ್ಲಿ ಮುಖ್ಯಮಂತ್ರಿ, ಕಾಂಗ್ರೆಸ್ ಅಭ್ಯರ್ಥಿ ಒಕ್ರಾಂ ಇಬೋಬಿ ಸಿಂಗ್ ಜಯಗಳಿಸಿದ್ದು, ಶರ್ಮಿಳಾ ಸೋಲು ಕಂಡಿದ್ದಾರೆ.

ಮತದಾರರನ್ನು ಸೆಳೆಯುವಲ್ಲಿ ಅವರು ಹಿನ್ನಡೆ ಅನುಭವಿಸಿದ್ದಾರೆ. ಹೋರಾಟಗಾರ್ತಿ ಶರ್ಮಿಳಾ ಈ ಚುನಾವಣೆಯಲ್ಲಿ ಸ್ಪರ್ಧಿಸಿದ್ದು, ದೇಶದ ಗಮನ ಸೆಳೆದಿತ್ತು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...