alex Certify
ಕನ್ನಡ ದುನಿಯಾ       Mobile App
       

Kannada Duniya

ಅಂಡಮಾನ್, ನಿಕೋಬಾರ್ ಪ್ರವೇಶಿಸಿದ ಮುಂಗಾರು

manson-nm

ನವದೆಹಲಿ: ಅಂಡಮಾನ್, ನಿಕೋಬಾರ್ ದ್ವೀಪಗಳಿಗೆ ನೈರುತ್ಯ ಮುಂಗಾರು ಕಾಲಿಟ್ಟಿದ್ದು, ಇನ್ನು ಕೆಲವೇ ದಿನಗಳಲ್ಲಿ ಮಾರುತಗಳು ಕೇರಳ ತಲುಪಲಿವೆ.

ಬಂಗಾಳ ಕೊಲ್ಲಿಯ ಆಗ್ನೇಯ ಭಾಗದಲ್ಲಿ ದಕ್ಷಿಣ ಅಂಡಮಾನ್ ಮತ್ತು ಉತ್ತರ ಅಂಡಮಾನ್ ದ್ವೀಪದ ಕೆಲವು ಭಾಗ, ನಿಕೋಬಾರ್ ದ್ವೀಪಗಳಿಗೆ ಮುಂಗಾರು ಮಾರುತಗಳು ಪ್ರವೇಶಿಸಿದ್ದು, ಈ ಬಾರಿ ಬೇಗನೆ ಮುಂಗಾರು ಮಳೆ ಬರುವ ಸಾಧ್ಯತೆ ಇದೆ.

ನೈರುತ್ಯ ಮುಂಗಾರು ಮಾರುತಗಳು ಅಂಡಮಾನ್, ನಿಕೋಬಾರ್ ದ್ವೀಪಗಳನ್ನು ಪ್ರವೇಶಿಸಿದ್ದರೂ, ಕೇರಳ ತಲುಪಲು ಇನ್ನೂ ಕೆಲವು ದಿನ ಹಿಡಿಯುತ್ತವೆ.

ಸದ್ಯ ಕರ್ನಾಟಕದ ದಕ್ಷಿಣ ಒಳನಾಡು, ಮಲೆನಾಡು, ಕರಾವಳಿ ಪ್ರದೇಶದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಇನ್ನೂ ಒಂದೆರಡು ದಿನಗಳ ಕಾಲ ಮಳೆಯಾಗಲಿದ್ದು ಸುಳಿಗಾಳಿ ಬೀಸಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...