alex Certify
ಕನ್ನಡ ದುನಿಯಾ       Mobile App
       

Kannada Duniya

ತಗಡಿನ ಶೆಡ್ ಕುಸಿದು ಏಳು ಜನರ ದುರ್ಮರಣ

ರಾಜಸ್ಥಾನದ ಶ್ರೀ ಗಂಗಾನಗರದಲ್ಲಿ ಭೀಕರ ದುರಂತವೊಂದು ಸಂಭವಿಸಿದೆ. ಟ್ರ್ಯಾಕ್ಟರ್ ರೇಸ್ ಸಂದರ್ಭದಲ್ಲಿ ತಗಡಿನ ಶೆಡ್ ಕುಸಿದ ಪರಿಣಾಮ 7 ಜನರು ಸಾವನ್ನಪ್ಪಿದ್ದಾರೆ.

ಗಂಗಾನಗರದ ಪದಮ್ಪುರ ಏರಿಯಾದ ಕ್ರೀಡಾಂಗಣದಲ್ಲಿ ಟ್ರ್ಯಾಕ್ಟರ್ ರೇಸ್ ಆಯೋಜಿಸಲಾಗಿದ್ದ ವೇಳೆ ತಗಡಿನ ಶೆಡ್ ಕುಸಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.

ದುರಂತದಲ್ಲಿ ಏಳು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 300 ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. 30 ಜನರ ಸ್ಥಿತಿ ಗಂಭೀರಗೊಂಡಿದ್ದು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...