alex Certify
ಕನ್ನಡ ದುನಿಯಾ       Mobile App
       

Kannada Duniya

ಮರಾಠ ಮೀಸಲಾತಿ ಹೋರಾಟಕ್ಕೆ 40 ಬಸ್ ಗಳು ಆಹುತಿ

ಮಹಾರಾಷ್ಟ್ರದಲ್ಲಿ ಮರಾಠ ಮೀಸಲಾತಿ ಹೋರಾಟ ತೀವ್ರಗೊಂಡಿದೆ. ಪ್ರತಿಭಟನೆ ಹಿಂಸಾ ಸ್ವರೂಪ ಪಡೆದುಕೊಂಡಿದ್ದು, ಪುಣೆಯಲ್ಲಿ 40 ಬಸ್ಸುಗಳು ಬೆಂಕಿಗೆ ಆಹುತಿಯಾಗಿವೆ.

ಮಹಾರಾಷ್ಟ್ರದ ಪುಣೆ-ನಾಸಿಕ್ ಹೆದ್ದಾರಿಯ ಚಾಕನ್ ಕೈಗಾರಿಕಾ ಪ್ರದೇಶದಲ್ಲಿ ಮೀಸಲಾತಿ ಹೋರಾಟದ ಲಾಭ ಪಡೆದ ಕೆಲ ಕಿಡಿಗೇಡಿಗಳು ಬಸ್ಸುಗಳಿಗೆ ಬೆಂಕಿ ಹಚ್ಚಿದ್ದಾರೆ.

ಇದರಿಂದಾಗಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ನೂರಾರು ಪ್ರಯಾಣಿಕರು ತೊಂದರೆ ಅನುಭವಿಸಿದ್ದಾರೆ. ಏಕಾಏಕಿ ನಡೆದ ಈ ಘಟನೆಯಿಂದಾಗಿ ಪೊಲೀಸರು ಕೂಡಾ ತಬ್ಬಿಬ್ಬಾಗಿದ್ದು, ಇದೀಗ ಪರಿಸ್ಥಿತಿಯನ್ನು ನಿಯಂತ್ರಿಸಲು 144 ನೇ ಸೆಕ್ಷನ್ ಅನ್ನು ಜಾರಿಗೆ ತರಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...