alex Certify
ಕನ್ನಡ ದುನಿಯಾ       Mobile App
       

Kannada Duniya

ಬ್ರೇಕಿಂಗ್ ನ್ಯೂಸ್: ನಟಿ ದೀಪಿಕಾ ಫ್ಲಾಟ್ ಇರುವ ‘ಹೈ ರೈಸ್’ ಕಟ್ಟಡದಲ್ಲಿ ಬೆಂಕಿ

ಖ್ಯಾತ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಸೇರಿದಂತೆ ಹಲವು ಪ್ರತಿಷ್ಟಿತರ ಫ್ಲಾಟ್ ಇರುವ ಐಷಾರಾಮಿ ‘ಹೈ ರೈಸ್’ ಅಪಾರ್ಟ್ಮೆಂಟ್ ನಲ್ಲಿ ಇಂದು ಮಧ್ಯಾಹ್ನ ಅಗ್ನಿ ಆಕಸ್ಮಿಕ ಸಂಭವಿಸಿದೆ.

ದಕ್ಷಿಣ ಮುಂಬೈನ ಅಪ್ಪಾ ಸಾಹೇಬ್ ಮರಾಠೆ ಮಾರ್ಗದಲ್ಲಿರುವ ಈ ಕಟ್ಟಡದ ಮೇಲ್ಬಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ವ್ಯಾಪಕ ಹೊಗೆ ಹರಡಿದೆ.

ಸುದ್ದಿ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯ ನಡೆಸುತ್ತಿದ್ದಾರೆ. ಬೆಂಕಿ ಯಾವ ಕಾರಣಕ್ಕೆ ಕಾಣಿಸಿಕೊಂಡಿದೆ ಎಂಬುದು ತಿಳಿದುಬಂದಿಲ್ಲ. ಕಾರ್ಯಾಚರಣೆ ಮುಂದುವರೆದಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...