alex Certify
ಕನ್ನಡ ದುನಿಯಾ       Mobile App
       

Kannada Duniya

ಭಾರತದ ಹಾಲಿನ ಕುರಿತು ಬಹಿರಂಗವಾಗಿದೆ ಈ ಮಾಹಿತಿ

ಭಾರತದಲ್ಲಿ ದೊರೆಯುವ ಹಾಲಿನ ಕುರಿತು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಮಹತ್ವದ ಮಾಹಿತಿಯನ್ನು ಬಹಿರಂಗಪಡಿಸಿದೆ.

ಭಾರತದಲ್ಲಿ ದೊರೆಯುವ ಹಾಲಿನ ಗುಣಮಟ್ಟ ಕಡಿಮೆ ಇದ್ದರೂ ಸುರಕ್ಷಿತವಾಗಿದೆ ಎಂದು ಪ್ರಾಧಿಕಾರ ತನ್ನ ಮಧ್ಯಂತರ ವರದಿಯಲ್ಲಿ ಹೇಳಿದೆ.

ಪ್ರಾಧಿಕಾರ ಪರೀಕ್ಷಿಸಿದ ವಿವಿಧ ಹಾಲಿನ ಮಾದರಿಗಳ ಪೈಕಿ ಶೇಕಡ 90 ರಷ್ಟು ಹಾಲಿನ ಮಾದರಿಗಳು ಸೇವನೆಗೆ ಸುರಕ್ಷಿತವಾಗಿದ್ದು, ಶೇಕಡ 10 ರಷ್ಟು ಮಾದರಿಗಳಲ್ಲಿ ಕಲಬೆರಕೆ ಕಂಡು ಬಂದಿದೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...