alex Certify
ಕನ್ನಡ ದುನಿಯಾ       Mobile App
       

Kannada Duniya

ಬಾಲಕಿ ಮೇಲೆ ಅತ್ಯಾಚಾರವೆಸಗಿದ ಈಜು ಕೊಳದ ಸಿಬ್ಬಂದಿ

ಗ್ರೇಟರ್ ನೋಯ್ಡಾದಲ್ಲಿ ಅತ್ಯಾಚಾರದ ಪ್ರಕರಣವೊಂದು ಪಾಲಕರನ್ನು ದಂಗುಬಡಿಸಿದೆ. ಪಬ್ಲಿಕ್ ಸ್ಕೂಲ್ ನಲ್ಲಿ ಮೂರುವರೆ ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆದಿದೆ. ಈಜು ಕೊಳದ ಲೈಫ್ ಗಾರ್ಡ್ ಮೇಲೆ ದೂರು ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಾಲಕಿ ಮೇಲೆ ಗುರುವಾರ ಅತ್ಯಾಚಾರ ನಡೆದಿದೆ. ಆದ್ರೆ ಶಾಲಾ ಸಿಬ್ಬಂದಿ ಎರಡು ದಿನಗಳ ನಂತ್ರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಗುರುವಾರ ಸಂಜೆಯೇ ಪಾಲಕರು ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿದ್ದರಂತೆ. ವೈದ್ಯಕೀಯ ಪರೀಕ್ಷೆ ವೇಳೆ ಮಗುವಿನ ಮೇಲೆ ಅತ್ಯಾಚಾರ ನಡೆದಿರುವುದು ಬೆಳಕಿಗೆ ಬಂದಿತ್ತಂತೆ.

ಬಾಲಕಿ ಪಾಲಕರು ಶಾಲಾ ಆಡಳಿತ ಮಂಡಳಿಗೆ ವಿಷ್ಯ ತಿಳಿಸಿದ್ದರಂತೆ. ಆದ್ರೆ ಶಾಲೆ ಯಾವುದೇ ಕ್ರಮ ಕೈಗೊಳ್ಳದ ಕಾರಣ ಶುಕ್ರವಾರ ರಾತ್ರಿ ಪಾಲಕರು ಪೊಲೀಸರಿಗೆ ದೂರು ನೀಡಿದ್ದಾರೆ. ಶನಿವಾರ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...