alex Certify
ಕನ್ನಡ ದುನಿಯಾ       Mobile App
       

Kannada Duniya

ನಾಪತ್ತೆಯಾಗಿದ್ದ ಹೆಚ್.ಡಿ.ಎಫ್.ಸಿ. ಉಪಾಧ್ಯಕ್ಷ ಶವವಾಗಿ ಪತ್ತೆ

ಮುಂಬೈನ ಕಮಲಾ ಮಿಲ್ಸ್ ನಲ್ಲಿ ಕಣ್ಮರೆಯಾಗಿದ್ದ ಹೆಚ್.ಡಿ.ಎಫ್.ಸಿ. ಉಪಾಧ್ಯಕ್ಷ ಸಿದ್ಧಾರ್ಥ್ ಸಾಂಘ್ವಿ ಮೃತದೇಹ ಪತ್ತೆಯಾಗಿದೆ. ಬುಧವಾರ ನಾಪತ್ತೆಯಾಗಿದ್ದ ಸಿದ್ಧಾರ್ಥ್ ಶವವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕ್ಯಾಬ್ ಚಾಲಕ ಸರ್ಫರಾಜ್ ಶೇಖ್ ತಪ್ಪೊಪ್ಪಿಕೊಂಡಿದ್ದು, ಆತನನ್ನು ಬಂಧಿಸಲಾಗಿದೆ.

ಸಿದ್ಧಾರ್ಥ್ ಗೆ ಪ್ರಮೋಷನ್ ಸಿಕ್ಕಿದ್ದು ಸಹೋದ್ಯೋಗಿ ಕೋಪಕ್ಕೆ ಕಾರಣವಾಗಿತ್ತಂತೆ. ಸಹೋದ್ಯೋಗಿ, ಹತ್ಯೆಗೆ ಸ್ಕೆಚ್ ಆಗಿದ್ದನಂತೆ. ಸಿದ್ಧಾರ್ಥ್ ಹತ್ಯೆಗೆ ಸುಫಾರಿ ನೀಡಿದ್ದ ಎನ್ನಲಾಗಿದೆ. 20 ವರ್ಷದ ಕ್ಯಾಬ್ ಚಾಲಕ, ಸಿದ್ಧಾರ್ಥ್ ನನ್ನು ಹತ್ಯೆ ಮಾಡಿದ್ದನಂತೆ. ಭಾನುವಾರ ಇದನ್ನು ಒಪ್ಪಿಕೊಂಡಿದ್ದಾನೆ. ಹಾಗೆ ಸಿದ್ಧಾರ್ಥ್ ಸಹೋದ್ಯೋಗಿಯನ್ನೂ ಪೊಲೀಸರು ಬಂಧಿಸಿದ್ದಾರೆ.

ಸೆಪ್ಟೆಂಬರ್ 5ರಂದು ಸಿದ್ಧಾರ್ಥ್ ಕಚೇರಿಯಿಂದ ಹೊರಟವರು ಮನೆಗೆ ಬಂದಿರಲಿಲ್ಲ. ಮರುದಿನ ಕಾರು ಸಿಕ್ಕಿತ್ತು. ಕಾರಿನ ಸೀಟ್ ಮೇಲೆ ರಕ್ತದ ಕಲೆಯಿತ್ತು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...