alex Certify
ಕನ್ನಡ ದುನಿಯಾ       Mobile App
       

Kannada Duniya

ವಿಶ್ವ ಯೋಗ ದಿನಾಚರಣೆಯಲ್ಲಿ ಪಿಎಂ ಮೋದಿ

modi-yoga

ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆಯುವ ವಿಶ್ವ ಯೋಗ ದಿನಾಚರಣೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಪಾಲ್ಗೊಳ್ಳುವ ಸಾಧ್ಯತೆ ಇದೆ. ಜೂನ್ 21ರಂದು ವಿಶ್ವ ಯೋಗ ದಿನದ ಅಂಗವಾಗಿ ಲಕ್ನೋದಲ್ಲಿ ಯೋಗ ಶಿಬಿರ ಏರ್ಪಡಿಸಲಾಗಿದೆ.

ಯೋಗ ಶಿಬಿರದಲ್ಲಿ ಸುಮಾರು 50 ಸಾವಿರಕ್ಕೂ ಹೆಚ್ಚು ಮಂದಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಇದಕ್ಕೆ ಸಂಬಂಧಿಸಿದಂತೆ ಎಲ್ಲ ಇಲಾಖೆಗಳೂ ಸೂಕ್ತ ವ್ಯವಸ್ಥೆ ಮಾಡಲಿವೆ ಎಂದು ಮುಖ್ಯ ಕಾರ್ಯದರ್ಶಿ ರಾಹುಲ್ ಭಟ್ನಾಗರ್ ಹೇಳಿದ್ದಾರೆ. ಸಭೆ ಬಳಿಕ ಮಾತನಾಡಿದ ಅವರು ವಿವಿಐಪಿಗಳಿಗೆ ಪ್ರತ್ಯೇಕ ಭದ್ರತಾ ವ್ಯವಸ್ಥೆ ಮಾಡಲಾಗುವುದೆಂದು ತಿಳಿಸಿದ್ದಾರೆ.

100 ಕ್ಕಿಂತಲೂ ಹೆಚ್ಚು ಮಕ್ಕಳು ಇದ್ರಲ್ಲಿ ಪಾಲ್ಗೊಳ್ಳಲಿದ್ದಾರೆ. ಹಿರಿಯ ನಾಗರಿಕರಿಗೂ ಅವಕಾಶ ನೀಡಲಾಗಿದೆ. ಯೋಗಾ ಮ್ಯಾಟ್, ವಾಟರ್ ಬಾಟಲ್, ಟಿ ಶರ್ಟ್ ಒದಗಿಸುವಂತೆ ಸೂಚನೆ ನೀಡಲಾಗಿದೆ. ಜೂನ್ 18 ಮತ್ತು 19ರಂದು ಪೂರ್ವಾಭ್ಯಾಸ ನಡೆಯಲಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...