alex Certify
ಕನ್ನಡ ದುನಿಯಾ       Mobile App
       

Kannada Duniya

ಕಾರು ಅಪಘಾತದಲ್ಲಿ ಅಪಾಯದಿಂದ ಪಾರಾದ ಮೋದಿ ಪತ್ನಿ

ಸಂಬಂಧಿಕರೊಂದಿಗೆ ಇನ್ನೋವಾ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಧಾನಿ ನರೇಂದ್ರ ಮೋದಿಯವರ ಪತ್ನಿ ಜಶೋದಾ ಬೆನ್ ಅಪಘಾತದಲ್ಲಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾಜಸ್ತಾನದ ಬರಾನ್ ಜಿಲ್ಲೆಯ ಕೋಟಾದಲ್ಲಿರುವ ತಮ್ಮ ಸಂಬಂಧಿಕರನ್ನು ಭೇಟಿ ಮಾಡಲು ಜಶೋದಾ ಬೆನ್ ರವರು ತೆರಳಿದ್ದು, ಗುಜರಾತ್ ಗೆ ಮರಳುವ ಸಂದರ್ಭದಲ್ಲಿ ಅವರಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದಿದೆ.

ಈ ಅಪಘಾತದಲ್ಲಿ ಜಶೋದಾ ಬೆನ್ ಅವರ ಸಂಬಂಧಿ ವಸಂತ ಬೆನ್ ಎಂಬವರು ಸಾವನ್ನಪ್ಪಿದ್ದಾರೆನ್ನಲಾಗಿದ್ದು, ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿರುವ ಜಶೋದಾ ಬೆನ್ ಅವರನ್ನು ಚಿತ್ತೂರಘಢ ಆಸ್ಪತ್ರೆಗೆ ದಾಖಲಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಅತಂತ್ರ ವಿಧಾನಸಭೆ ಸೃಷ್ಟಿಯಾದ ಬಳಿಕ ರಾಜ್ಯದಲ್ಲಿ ಆರಂಭವಾಗಿದೆಯಾ ಶಾಸಕರ ಕುದುರೆ ವ್ಯಾಪಾರ?

    View Results

    Loading ... Loading ...