alex Certify
ಕನ್ನಡ ದುನಿಯಾ       Mobile App
       

Kannada Duniya

2014 ರ ಆರ್ಥಿಕ ಪರಿಸ್ಥಿತಿ ಕುರಿತು ಪ್ರಧಾನಿ ಮೋದಿ ಬಿಚ್ಚಿಟ್ಟಿದ್ದಾರೆ ‘ಶಾಕಿಂಗ್’ ಸಂಗತಿ

ಮಾಧ್ಯಮವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು 2014ರಲ್ಲಿ ಇದ್ದ ಆರ್ಥಿಕ ಪರಿಸ್ಥಿತಿಯ ಕುರಿತು ಹಲವು ಆಘಾತಕಾರಿ ಸಂಗತಿಗಳನ್ನು ಬಿಚ್ಚಿಟ್ಟಿದ್ದಾರೆ.

2014ರ ಯುಪಿಎ ಬಜೆಟ್ ನಲ್ಲಿ ದೇಶದ ಆರ್ಥಿಕತೆಗೆ ಸಂಬಂಧಿಸಿದ ಅಂಕಿಅಂಶಗಳು ಸತ್ಯಾಂಶದಿಂದ ಸಂಪೂರ್ಣ ದೂರವಾಗಿದ್ದವು ಎಂದು ಹೇಳಿರುವ ಪ್ರಧಾನಿ ಮೋದಿಯವರು, ಒಂದು ವೇಳೆ ಇದನ್ನು ಬಹಿರಂಗಪಡಿಸಿದ್ದರೆ ದೇಶದ ಆರ್ಥಿಕ ವ್ಯವಸ್ಥೆ ದಿವಾಳಿಯಾಗುತ್ತಿತ್ತು ಎಂದು ತಿಳಿಸಿದ್ದಾರೆ.

ಬಿಜೆಪಿ ಅಧಿಕಾರಕ್ಕೆ ಬಂದ ವೇಳೆ ಇದನ್ನು ಬಹಿರಂಗಪಡಿಸುವ ಮೂಲಕ ರಾಜಕೀಯ ಲಾಭ ಪಡೆಯಬಹುದಾಗಿತ್ತು. ಆದರೆ ರಾಜಕೀಯಕ್ಕಿಂತ ದೇಶ ಮೊದಲು ಎಂಬ ಕಾರಣಕ್ಕೆ ಆ ಕೆಲಸಕ್ಕೆ ಕೈ ಹಾಕಲಿಲ್ಲವೆಂದು ಮೋದಿಯವರು ಹೇಳಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...