alex Certify
ಕನ್ನಡ ದುನಿಯಾ       Mobile App
       

Kannada Duniya

ಪ್ರೇಮಿ ಜೊತೆ ಓಡಿ ಹೋಗಿದ್ದ ತಾಯಿ, ಮಗಳು 2 ವರ್ಷದ ನಂತ್ರ…!

ಹಿಮಾಚಲ ಪ್ರದೇಶದ ಸೋಲನ್ ಜಿಲ್ಲೆಯ ಹಳ್ಳಿಯೊಂದರಲ್ಲಿ 16 ವರ್ಷದ ಅಪ್ರಾಪ್ತೆ ಅಮ್ಮನಾದ ಘಟನೆ ನಡೆದಿದೆ. ಎರಡು ವರ್ಷಗಳ ಹಿಂದೆ ಪ್ರೇಮಿ ಜೊತೆ ಓಡಿ ಹೋಗಿದ್ದ ಪತ್ನಿ ತನ್ನ ಮಗಳ ಜೊತೆ ವಾಪಸ್ ಬಂದಿದ್ದಾಳೆ. ಆ ಅಪ್ರಾಪ್ತ ಮಗಳು ಒಂದೂವರೆ ವರ್ಷದ ಮಗುವಿನ ಜೊತೆ ಗ್ರಾಮಕ್ಕೆ ವಾಪಸ್ ಆಗಿದ್ದಾಳೆ.

ಎರಡು ವರ್ಷಗಳ ಹಿಂದೆ ಮಹಿಳೆ ತನ್ನ ಪ್ರಿಯಕರನ ಜೊತೆ ಓಡಿ ಹೋಗಿದ್ದಳಂತೆ. ಈ ವೇಳೆ 14 ವರ್ಷದ ತನ್ನ ಮಗಳನ್ನು ಕರೆದುಕೊಂಡು ಹೋಗಿದ್ದಳಂತೆ. ಶುಕ್ರವಾರ 16 ವರ್ಷದ ಮಗಳ ಜೊತೆ ಏಕಾಏಕಿ ಮನೆಗೆ ನುಗ್ಗಿದ್ದಾಳೆ. ಆ ಮಗು ಯಾರದ್ದೆಂಬ ಪ್ರಶ್ನೆಗೆ ಸರಿಯಾಗಿ ಉತ್ತರ ನೀಡಿಲ್ಲ.

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆದಿದೆ ಎಂದು ಕುಟುಂಬಸ್ಥರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆರೋಪಿಗಳನ್ನು ಬಂಧಿಸಿ ನ್ಯಾಯ ನೀಡುವಂತೆ ಪೊಲೀಸರಿಗೆ ಮನವಿ ಮಾಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...