alex Certify
ಕನ್ನಡ ದುನಿಯಾ       Mobile App
       

Kannada Duniya

ಲವ್ ಯೂ ಎಂದ ಅಭಿಮಾನಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ಸಿ.ಎಂ.

ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಇತ್ತೀಚೆಗಷ್ಟೇ ರಸ್ತೆ ಕುರಿತಾಗಿ ನೀಡಿದ್ದ ಹೇಳಿಕೆ ಭಾರೀ ಚರ್ಚೆಗೊಳಗಾಗಿತ್ತು.

ಮಧ್ಯಪ್ರದೇಶದ ರಸ್ತೆಗಳು ಅಮೆರಿಕದ ರಸ್ತೆಗಳಿಗಿಂತ ಉತ್ತಮವಾಗಿವೆ ಎಂದು ಅವರು ಹೇಳಿದ್ದು ಭಾರೀ ಸದ್ದು ಮಾಡಿತ್ತು. ಈಗ ಅವರು ಮತ್ತೆ ಸುದ್ದಿಯಾಗಿದ್ದಾರೆ.

ಐ ಲವ್ ಯೂ ಎಂದು ಕೂಗಿದ ಅಪರಿಚಿತ ಅಭಿಮಾನಿಯೊಬ್ಬರನ್ನು ಕಂಡ ಅವರು, ತಾವೂ ಐ ಲವ್ ಯೂ ಎಂದು ಹೇಳಿ ಫ್ಲೈಯಿಂಗ್ ಕಿಸ್ ಕೊಟ್ಟಿದ್ದಾರೆ.

ಅಶೋಕ್ ನಗರದ ಮುಂಗಾವಲಿ ಗ್ರಾಮದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಅವರನ್ನು ಕಂಡ ಅಭಿಮಾನಿಯೊಬ್ಬರು ಜೋರಾಗಿ ಐ ಲವ್ ಯೂ ಎಂದು ಕೂಗಿದ್ದಾರೆ. ಇದನ್ನು ಗಮನಿಸಿದ ಚೌಹಾಣ್ ಕೂಡ ಪ್ರತಿಕ್ರಿಯಿಸಿದ್ದಾರೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...