alex Certify
ಕನ್ನಡ ದುನಿಯಾ       Mobile App
       

Kannada Duniya

ವೈರಲ್ ಆಗಿದೆ ಎಂ.ಎಸ್. ಧೋನಿಯ ಈ ವಿಡಿಯೋ

dhoni_1493

ಟೀಮ್ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ತಮ್ಮ ಸರಳತೆಗೆ ಹೆಸರಾಗಿದ್ದಾರೆ. ಕೆಲ ದಿನಗಳ ಹಿಂದಷ್ಟೇ ತಮ್ಮ ಬಾಲ್ಯದ ಗೆಳೆಯರನ್ನು ಕರೆಸಿಕೊಂಡು ಪಾರ್ಟಿ ನೀಡಿದ್ದ ಧೋನಿ ಈಗ ಮತ್ತೊಮ್ಮೆ ತಮ್ಮ ಸರಳತೆ ಮೆರೆದಿದ್ದಾರೆ.

ಸದ್ಯ ಐಪಿಎಲ್ ನಲ್ಲಿ ರೈಸಿಂಗ್ ಪುಣೆ ಜೈಂಟ್ಸ್ ಪರ ಆಟವಾಡುತ್ತಿರುವ ಧೋನಿ, ಏರ್ಪೋರ್ಟ್ ನಲ್ಲಿ ವಿಮಾನ ವಿಳಂಬವಾಗಿದ್ದ ಕಾರಣ ಯಾವುದೇ ಹಮ್ಮುಬಿಮ್ಮಿಲ್ಲದೆ ನೆಲದ ಮೇಲೆ ಕುಳಿತು ತಮ್ಮ ತಂಡದ ಸದಸ್ಯ ಇಮ್ರಾನ್ ತಾಹೀರ್ ಪುತ್ರನ ಜೊತೆ ಆಟವಾಡಿದ್ದಾರೆ.

ವಿಮಾನ ನಿಲ್ದಾಣದಲ್ಲಿದ್ದವರೊಬ್ಬರು ಈ ದೃಶ್ಯವನ್ನು ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು, ಈ ವಿಡಿಯೋ ಈಗ ವೈರಲ್ ಆಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...