alex Certify
ಕನ್ನಡ ದುನಿಯಾ       Mobile App
       

Kannada Duniya

ಮೋದಿ ಕಿವಿಯಲ್ಲಿ ಮುಲಾಯಂ ಹೇಳಿದ್ದಾದ್ರೂ ಏನು?

mulayam_vgvyp5o

ಲಕ್ನೋದಲ್ಲಿ ನಡೆದ ಯೋಗಿ ಆದಿತ್ಯನಾಥ್ ಪದಗ್ರಹಣ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಎಸ್ಪಿ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಎಲ್ಲರ ಗಮನ ಸೆಳೆದ್ರು. ಒಂದೇ ವೇದಿಕೆ ಮೇಲೆ ಕಾಣಿಸಿಕೊಂಡ ಇಬ್ಬರು ಆತ್ಮೀಯವಾಗಿ ಮಾತುಕತೆ ನಡೆಸಿದ್ದಾರೆ.

ವೇದಿಕೆ ಮೇಲೆ ಮುಲಾಯಂ ಸಿಂಗ್ ಯಾದವ್ ನೋಡಿದ ಮೋದಿ, ತಲೆ ಬಾಗಿ ನಮಸ್ಕರಿಸಿದ್ರು. ಮೋದಿ ಹತ್ತಿರ ಬಂದ ಮುಲಾಯಂ ಪ್ರಧಾನಿ ಕಿವಿಯಲ್ಲಿ ಏನೋ ಹೇಳಿದ್ದಾರೆ. ಅಲ್ಲಿಯೇ ಇದ್ದ ಮಗ ಮಾಜಿ ಸಿಎಂ ಅಖಿಲೇಶ್ ಯಾದವ್ ತೋರಿಸಿ ಏನೋ ಮಾತನಾಡಿದ್ದಾರೆ.

ಅಪ್ಪನ ಜೊತೆಗೆ ಬಂದಿದ್ದ ಅಖಿಲೇಶ್ ಕೂಡ ಪಿಎಂ ಕೈ ಕುಲುಕಿದ್ದಾರೆ. ಚುನಾವಣೆಯಲ್ಲಿ ಸೋಲುಂಡ ನಂತ್ರವೂ ಸಿಎಂ ಪ್ರಮಾಣವಚನ ಕಾರ್ಯಕ್ರಮಕ್ಕೆ ವಿರೋಧ ಪಕ್ಷದ ನಾಯಕರು ಬಂದಿರುವುದು ಪ್ರಜಾಪ್ರಭುತ್ವದಲ್ಲಿ ಮಹತ್ವದ ಬದಲಾವಣೆ ಎಂದ್ರೆ ತಪ್ಪಾಗಲಾರದು.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...