alex Certify
ಕನ್ನಡ ದುನಿಯಾ       Mobile App
       

Kannada Duniya

ಮುಂಬೈ ಕ್ರಿಸ್ಟಲ್ ಟವರ್ ನಲ್ಲಿ ಅಗ್ನಿ ಅವಘಡ

ಮುಂಬೈನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಪರೆಲ್ ಇಲಾಖೆಯ ಹಿಂದ್ಮಾತಾ ಸಿನಿಮಾ ಬಳಿಯಿರುವ ಕ್ರಿಸ್ಟಲ್ ಟವರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

ಕ್ರಿಸ್ಟಲ್ ಟವರ್ ನ 12ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹತ್ತಿಕೊಂಡಿದೆ ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ 20ಕ್ಕೂ ಹೆಚ್ಚು ಅಗ್ನಿಶಾಮಕ ವಾಹನ ಬಂದಿದ್ದು, ಬೆಂಕಿ ನಂದಿಸಲಾಗ್ತಿದೆ. ಕಟ್ಟಡದಲ್ಲಿದ್ದ ಜನರನ್ನು ಕ್ರೇನ್ ಸಹಾಯದಿಂದ ರಕ್ಷಿಸಲಾಗ್ತಿದೆ.

ನಾಲ್ಕು ವರ್ಷಗಳ ಹಿಂದೆ ಕ್ರಿಸ್ಟಲ್ ಟವರ್ ನಿರ್ಮಾಣ ಕಾರ್ಯ ಪೂರ್ಣಗೊಂಡಿತ್ತು. ಇದ್ರಲ್ಲಿ 17 ಮಹಡಿಗಳಿವೆ. ರಕ್ಷಿಸಿದ ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾವುದೇ ಸಾವು-ನೋವಾಗಿರುವ ಬಗ್ಗೆ ವರದಿಯಾಗಿಲ್ಲ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...