alex Certify
ಕನ್ನಡ ದುನಿಯಾ       Mobile App
       

Kannada Duniya

ಬಯಲಿನಲ್ಲಿ ಮಲ ವಿಸರ್ಜನೆ ಮಾಡ್ತಿದ್ದವನಿಗೆ ಬಿತ್ತು ಗೂಸಾ

ಸಾಮಾಜಿಕ ಜಾಲತಾಣದಲ್ಲಿ ಜೈಪುರದ ವಿಡಿಯೋವೊಂದು ವೈರಲ್ ಆಗಿದೆ. ಬಯಲಿನಲ್ಲಿ ಮಲ ವಿಸರ್ಜನೆ ಮಾಡ್ತಿದ್ದ ವ್ಯಕ್ತಿಗೆ ಪುರಸಭೆ ಸಿಬ್ಬಂದಿ ಹಲ್ಲೆ ನಡೆಸಿದ ದೃಶ್ಯ ಇದ್ರಲ್ಲಿದೆ. ಮಲ ವಿಸರ್ಜನೆ ಮಾಡ್ತಿದ್ದ ವೇಳೆ ದಾಳಿ ನಡೆಸಿದ ಸಿಬ್ಬಂದಿ ಕೋಲಿನಲ್ಲಿ ಹಲ್ಲೆ ನಡೆಸಿದ್ದಾರೆ.

ಸ್ವಚ್ಛ ಭಾರತ ಅಭಿಯಾನದಡಿ ಬಯಲು ಮಲ ವಿಸರ್ಜನೆಯನ್ನು ನಿಷೇಧಿಸಲಾಗಿದೆ. ನಿಯಮ ಮೀರಿ ಬಯಲಿನಲ್ಲಿ ಶೌಚ ಮಾಡುವವರ ವಿರುದ್ಧ ಕ್ರಮಕೈಗೊಳ್ಳಲು ಪುರಸಭೆ ತಂಡವೊಂದನ್ನು ರಚಿಸಲಾಗಿದೆ. ಈ ತಂಡ ನಿರಂತರವಾಗಿ ಕಾರ್ಯಾಚರಣೆ ನಡೆಸುತ್ತಿದೆ. ಇದನ್ನು ಜೈಪುರದ ಮೇಯರ್ ಅಶೋಕ್ ಕೂಡ ಒಪ್ಪಿಕೊಂಡಿದ್ದಾರೆ.

ಶೌಚಾ ಮಾಡುತ್ತಿರುವವರಿಗೆ ಹೊಡೆಯಲಾಗುತ್ತದೆ ಎಂಬ ವಿಷ್ಯವನ್ನು ಮೇಯರ್ ತಳ್ಳಿ ಹಾಕಿದ್ದಾರೆ. ವಿಡಿಯೋ ಪರಿಶೀಲನೆ ನಡೆಸಿರುವ ಮೇಯರ್ ಸೂಕ್ತ ತನಿಖೆ ನಡೆಸುವುದಾಗಿ ಭರವಸೆ ನೀಡಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...