alex Certify
ಕನ್ನಡ ದುನಿಯಾ       Mobile App
       

Kannada Duniya

ಬಲವಂತವಾಗಿ ಡ್ರಗ್ಸ್ ಕೊಟ್ಟು ಬಲಾತ್ಕಾರ

ಮುಜಾಫರ್ ನಗರ: ಅತ್ಯಾಚಾರ ಪ್ರಕರಣಗಳಿಂದ ನಲುಗಿರುವ ಉತ್ತರಪ್ರದೇಶದಲ್ಲಿ ಮತ್ತೊಂದು ಹೇಯಕೃತ್ಯ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಚಿಕಿತ್ಸೆಗೆಂದು ಬಂದಿದ್ದ ಬಾಲಕಿಗೆ ಬಲವಂತವಾಗಿ ಡ್ರಗ್ಸ್ ಕೊಟ್ಟ ವೈದ್ಯ ಅತ್ಯಾಚಾರ ಎಸಗಿದ್ದಾನೆ.

ಮಂಗಳವಾರ ಚಿಕಿತ್ಸೆ ಪಡೆಯಲು ಕ್ಲಿನಿಕ್ ಗೆ ಬಂದಿದ್ದ ಬಾಲಕಿಗೆ ಡ್ರಗ್ಸ್ ಕೊಟ್ಟ ವೈದ್ಯ ಅತ್ಯಾಚಾರ ಎಸಗಿದ್ದಾನೆ. 2 ದಿನಗಳ ಮೊದಲು ಕಾಣೆಯಾಗಿದ್ದ ಬಾಲಕಿ ಅಸ್ವಸ್ಥಳಾದ ಸ್ಥಿತಿಯಲ್ಲಿ ಮನೆಗೆ ಬಂದಿದ್ದಾಳೆ. ಬಾಲಕಿ ನೀಡಿದ ಮಾಹಿತಿ ಆಧರಿಸಿ ಆಕೆಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.

ಪೊಲೀಸ್ ಅಧಿಕಾರಿ ಅಜಯ್ ಸಹದೇವ್ ಈ ಕುರಿತು ಮಾಹಿತಿ ನೀಡಿದ್ದು, ವೈದ್ಯಕೀಯ ಪರೀಕ್ಷೆಯಲ್ಲಿ ಬಾಲಕಿ ಮೇಲೆ ದೌರ್ಜನ್ಯ ನಡೆದಿರುವುದು ಗೊತ್ತಾಗಿದೆ. ಬಾಲಕಿಗೆ ಡ್ರಗ್ಸ್ ಕೊಟ್ಟು ಅತ್ಯಾಚಾರ ಎಸಗಲಾಗಿದೆ. ಕ್ಲಿನಿಕ್ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಆಕ್ಷೇಪಾರ್ಹ ವಸ್ತುಗಳು ಕಂಡು ಬಂದಿವೆ ಎಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...