alex Certify
ಕನ್ನಡ ದುನಿಯಾ       Mobile App
       

Kannada Duniya

ರಾಷ್ಟ್ರೀಕೃತ ಬ್ಯಾಂಕ್ ನಲ್ಲಿ ಉದ್ಯೋಗಾವಕಾಶ

ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ (ನಬಾರ್ಡ್) ಬ್ಯಾಂಕ್ ನಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 63 ಹುದ್ದೆಗಳಿಗೆ ಬ್ಯಾಂಕ್ ಅರ್ಜಿ ಆಹ್ವಾನಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು www.nabard.org ನಲ್ಲಿ ಅರ್ಜಿ ಸಲ್ಲಿಸಬೇಕು.

ನಬಾರ್ಡ್ ಪ್ರಾಜೆಕ್ಟ್ ಸಲಹೆಗಾರ ಮತ್ತು ಕಮ್ಯುನಿಕೇಷನ್ ಪ್ರೊಫೆಷನಲ್ ಹುದ್ದೆಗೆ ಅರ್ಜಿ ಕರೆದಿದೆ. ಎಂಬಿಎ ಮತ್ತು ಎಂಟೆಕ್ ಡಿಗ್ರಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು  15-20 ವರ್ಷ ಅನುಭವ ಹೊಂದಿರಬೇಕು. ಸಂದರ್ಶನದ ಮೂಲಕ ಆಯ್ಕೆ ನಡೆಯಲಿದೆ.

ಅರ್ಹ ಅಭ್ಯರ್ಥಿಗಳ ವಯಸ್ಸು 63 ವರ್ಷಕ್ಕಿಂತ ಕಡಿಮೆಯಿರಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 2.50 ಲಕ್ಷ ರೂಪಾಯಿ ಸಂಬಳ ಸಿಗಲಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...