alex Certify
ಕನ್ನಡ ದುನಿಯಾ       Mobile App
       

Kannada Duniya

‘ಡಿಸೆಂಬರ್ ನಲ್ಲಿ ಲೋಕಸಭಾ ಚುನಾವಣೆಗೆ ಬಿಜೆಪಿ ಪ್ಲಾನ್’

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಲೋಕಸಭೆಗೆ ಅವಧಿಪೂರ್ವ ಚುನಾವಣೆ ನಡೆಸಲು ಸಿದ್ಧವಾಗಿದೆಯಾ ಎಂಬ ಪ್ರಶ್ನೆ ಈಗ ಮೂಡಿದೆ.

ಗುರುವಾರದಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಲೋಕಸಭಾ ಚುನಾವಣೆ ಅವಧಿಗೂ ಮುನ್ನವೇ ನಡೆಯುವ ಸುಳಿವು ನೀಡಿದ್ದರು.

ಇಂದು ದೆಹಲಿಯಲ್ಲಿ ಮಾತನಾಡಿರುವ ಲೋಕಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆಯವರೂ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದು, ಬಹುತೇಕ ನವೆಂಬರ್ ಅಥವಾ ಡಿಸೆಂಬರ್ ನಲ್ಲಿ ಲೋಕಸಭಾ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...