alex Certify
ಕನ್ನಡ ದುನಿಯಾ       Mobile App
       

Kannada Duniya

ಸಾಮಾಜಿಕ ಜಾಲತಾಣ ಬಳಸಲು ಸಂಸದರಿಗೆ ಸಲಹೆ

New Delhi: Prime Minister Narendra Modi at the party headquarters to celebrate victory in UP and Uttrakhand Assembly elections, in New Delhi on Sunday. PTI Photo by Manvender Vashist(PTI3_12_2017_000190B)

ಉತ್ತರ ಪ್ರದೇಶ ಮತ್ತು ಗುಜರಾತ್ ಸಂಸದರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ನಂತ್ರ ಬುಧವಾರ ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿವಿಧ ರಾಜ್ಯಗಳ ಬಿಜೆಪಿ ಸಂಸದರ ಜೊತೆ ಮಾತುಕತೆ ನಡೆಸಿದ್ದಾರೆ. ದೆಹಲಿ, ಬಿಹಾರ್, ಪಂಜಾಬ್, ಹರಿಯಾಣ ಮತ್ತು ಅಸ್ಸಾಂ ಹಾಗೂ ಹಿಮಾಚಲ ಪ್ರದೇಶದ ಬಿಜೆಪಿ ಸಂಸದರ ಜೊತೆ ಉಪಹಾರ ಮಾಡಿ, ಚರ್ಚೆ ನಡೆಸಿದ್ದಾರೆ.

ಸಾಮಾಜಿಕ ಜಾಲತಾಣಗಳನ್ನು ಹೆಚ್ಚೆಚ್ಚಾಗಿ ಬಳಸುವಂತೆ ಮೋದಿ ಸಂಸದರಿಗೆ ಸಲಹೆ ನೀಡಿದ್ದಾರೆ. ಸರ್ಕಾರಿ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸಲು ಸಾಮಾಜಿಕ ಜಾಲತಾಣ ಬಳಸುವಂತೆ ಪಿಎಂ ಹೇಳಿದ್ದಾರೆ. ಇದ್ರ ಜೊತೆಗೆ ಕ್ಷೇತ್ರದ ಜನರೊಂದಿಗೆ ಬೆರೆಯುವಂತೆ ಸೂಚನೆ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...