alex Certify
ಕನ್ನಡ ದುನಿಯಾ       Mobile App
       

Kannada Duniya

ಸಾಮಾಜಿಕ ಜಾಲತಾಣದ ಪ್ರಚಾರಕ್ಕೆ ಮೋದಿ ಖರ್ಚೆಷ್ಟು ಗೊತ್ತಾ?

2017_3image_14_57_511909291oo-ll

ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಜನಪ್ರಿಯತೆ ಗಳಿಸಿದ್ದಾರೆ. ಆದ್ರೆ ಸಾಮಾಜಿಕ ಜಾಲತಾಣಕ್ಕಾಗಿ ಮೋದಿ ಒಂದು ರೂಪಾಯಿ ಕೂಡ ಖರ್ಚು ಮಾಡೋದಿಲ್ಲ. ಈ ವಿಷಯವನ್ನು ಪ್ರಧಾನ ಮಂತ್ರಿ ಕಾರ್ಯಾಲಯ ಆರ್ ಟಿ ಐಗೆ ತಿಳಿಸಿದೆ.

ವಾಸ್ತವವಾಗಿ ಎಎಪಿ ನಾಯಕ ಮತ್ತು ದೆಹಲಿ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಆರ್ ಟಿ ಐನಲ್ಲಿ ಅರ್ಜಿ ಸಲ್ಲಿಸಿದ್ದರು. ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಾಮಾಜಿಕ ಜಾಲತಾಣದ ಜನಪ್ರಿಯತೆಗಾಗಿ ಎಷ್ಟು ಹಣ ಖರ್ಚು ಮಾಡುತ್ತಾರೆನ್ನುವ ಬಗ್ಗೆ ವರದಿ ಕೇಳಿದ್ದರು.

2014 ರಿಂದ ಸಾಮಾಜಿಕ ಜಾಲತಾಣದ ಪ್ರಚಾರಕ್ಕಾಗಿ ಪ್ರಧಾನಮಂತ್ರಿ ಒಂದು ರೂಪಾಯಿಯನ್ನೂ ಖರ್ಚು ಮಾಡಿಲ್ಲ ಎಂದು ಆರ್ ಟಿ ಐ ಮಾಹಿತಿಯಲ್ಲಿ  ಸ್ಪಷ್ಟಪಡಿಸಲಾಗಿದೆ. ಇದಲ್ಲದೆ ಪಿಎಂ ಕಚೇರಿಯಲ್ಲಿ ಸಾಮಾಜಿಕ ಜಾಲತಾಣದ ಮೇಲ್ವಿಚಾರಣೆ ನೋಡಿಕೊಳ್ಳಲು ಸಿಬ್ಬಂದಿಯಾಗ್ಲಿ, ಪ್ರತ್ಯೇಕ ಬಜೆಟ್ ಆಗ್ಲಿ ಇಲ್ಲ ಎಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...